ಬಿಜೆಪಿ ಮುಖ ಮುಚ್ಚಿಕೊಂಡು ಪ್ರಚಾರ ಮಾಡ್ತಿದೆಯಾ?

Webdunia
ಭಾನುವಾರ, 14 ಏಪ್ರಿಲ್ 2019 (17:08 IST)
ಬಿಜೆಪಿ ಅವರಿಗೆ ಹೇಳಿಕೊಳ್ಳೋಕೆ ಏನೂ ಇಲ್ಲ. ಹೀಗಾಗಿ ಬರೀ ಸುಳ್ಳು ಹೇಳಿಕೊಂಡೇ ಹೋಗಬೇಕು. ಮುಖ ಮುಚ್ಚಿಕೊಂಡೇ ಪ್ರಚಾರ ನಡೆಸ್ತಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ವ್ಯಂಗ್ಯವಾಡಿದ್ದಾರೆ.

ಶ್ರೀರಾಮಪುರದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭಾಗಿಯಾಗಿ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಬಿಜೆಪಿಯವರ ಮುಖ ಮುಚ್ಚಿಕೊಂಡು ಪ್ರಚಾರ ಮಾಡ್ತಿದ್ದಾರೆ. ಅಂಬೇಡ್ಕರ್ ಸಂವಿಧಾನವನ್ನೇ ಬದಲಾಯಿಸ್ತೇವೆ ಅಂತಾರೆ. ದಲಿತರು, ಅಲ್ಪಸಂಖ್ಯಾತರ ಬಗ್ಗೆ ಕಾಳಜಿಯೇ ಇಲ್ಲ. ಅಂತವರು ಹೇಗೆ ಜನರ ಮನವನ್ನ ಗೆದ್ದಾರು? ಎಂದು ಕೇಳಿದ್ರು.

ಈ ಬಾರಿ ಬಿಜೆಪಿಯವರಿಗೆ ಜನ ತಕ್ಕ ಪಾಠ ಕಲಿಸ್ತಾರೆ. ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ ನೀಡುವ ವಿಶ್ವಾಸವಿದೆ. ದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ಬೆನ್ನಿಗಿದ್ದಾರೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments