Webdunia - Bharat's app for daily news and videos

Install App

ಮತದಾನ ಮಾಡದೇ ಪ್ರಚಾರ ಕಾರ್ಯದಲ್ಲಿ ತೊಡಗಿದ ಕಾಂಗ್ರೆಸ್ ನಾಯಕ

Webdunia
ಶುಕ್ರವಾರ, 19 ಏಪ್ರಿಲ್ 2019 (10:59 IST)
ಬೆಂಗಳೂರು : ನಿನ್ನೆ ನಡೆದ ರಾಜ್ಯದ ಮೊದಲನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಮಾದರಿಯಾಗಬೇಕಾಗಿದ್ದ ರಾಜಕೀಯ ನಾಯಕರೊಬ್ಬರು ಮತದಾನ ಮಾಡದೇ ಬೇಜವಬ್ದಾರಿ ತೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು. ನಿನ್ನೆ ನಡೆದ ಚುನಾವಣೆಯಲ್ಲಿ ಮತದಾನ ಮಾಡಲು ಜನರು ಬೇರೆ ಬೇರೆ ಊರುಗಳಿಂದ ಬಂದಿದ್ದರು. ಅಷ್ಟೇ ಅಲ್ಲದೇ ಕೈ ಕಾಲು ಕಳೆದುಕೊಂಡ ಅಂಗವೀಕಲರು, ವೃದ್ಧರು ಬಂದು ತಮ್ಮ ಮತವನ್ನು ಚಲಾಯಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಅವರು ಮಾತ್ರ ಮತದಾನ ಮಾಡದೇ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

 

ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಾಗಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿ.ಎಸ್.ಉಗ್ರಪ್ಪ ಅವರು ಅಲ್ಲಿ ಮತ ಚಲಾಯಿಸಬೇಕಿತ್ತು. ಆದರೆ ಅವರು ತಮ್ಮ ಜವಬ್ದಾರಿ ಮರೆತು ಬಳ್ಳಾರಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಜನರಿಗೆ ಮಾದರಿಯಾಗಬೇಕಾಗಿದ್ದ ಜನನಾಯಕರೇ ಹೀಗೆ ಮಾಡಿದರೆ ಮತ್ತೆ ಜನಸಾಮಾನ್ಯರ ಕತೆ ಏನು ಎಂಬುದು ಎಲ್ಲರ ಪ್ರಶ್ನೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments