Webdunia - Bharat's app for daily news and videos

Install App

ಇವಿಎಂ ದೋಷವಿದ್ದ ಹಿನ್ನಲೆ: ಮರು ಮತದಾನಕ್ಕೆ ಆಂಧ್ರ ಸಿಎಂ ಆಗ್ರಹ

Webdunia
ಗುರುವಾರ, 11 ಏಪ್ರಿಲ್ 2019 (15:35 IST)
ಆಂಧ್ರಪ್ರದೇಶ : 2019 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 18 ರಾಜ್ಯ 2 ಕೇಂದ್ರಾಡಳಿತ ಪ್ರದೇಶಗಳ 91 ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿದೆ.


ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅಮರಾವತಿಯಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ಮತ ಚಲಾಯಿಸಿದರು. ಆದರೆ ಆಂಧ್ರ ಪ್ರದೇಶದ ಕುಪ್ಪಂ ಕ್ಷೇತ್ರದ ರಾಮಕುಪ್ಪಂ ಗುಡಿಪಲ್ಲಿ ಸೇರಿ 30 ಕಡೆ ಮತದಾನ ವಿಳಂಬವಾಗಿದೆ.

ಇದೀಗ  ಇವಿಎಂ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು, ಇವಿಎಂನಲ್ಲಿ ಶೇ.30 ರಷ್ಟು ಸಮರ್ಪಕವಾಗಿಲ್ಲ ಈ ಹಿನ್ನೆಲೆಯಲ್ಲಿ ಮರು ಮತದಾನ ನಡೆಸಬೇಕು ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಜೆಪಿ ಪಾದಯಾತ್ರೆ ಸಿದ್ಧತೆ ಬೆನ್ನಲ್ಲೇ ರಾಜೀನಾಮೆ ಬಗ್ಗೆ ಮಹತ್ವದ ನಿರ್ಧಾರಕ್ಕೆ ಮುಂದಾದ ಬಿ ನಾಗೇಂದ್ರ

ಪತಿ ಪಾರ್ಕ್ ನಲ್ಲಿ ಬೇರೊಬ್ಬ ಯುವತಿಯೊಂದಿಗಿದ್ದಾಗ ಸಡನ್ ಎಂಟ್ರಿಕೊಟ್ಟ ಪತ್ನಿ ಮಾಡಿದ್ದೇನು ನೋಡಿ Video

ಬಸ್ ನಲ್ಲಿದ್ದ 80 ಪ್ರಯಾಣಿಕರಲ್ಲಿ ಇಬ್ಬರೇ ಪುರುಷರು: ಕಲೆಕ್ಷನ್ ಆಗಿಲ್ಲಾಂತ ಬೈಬೇಡಿ ಸಾರ್ ಎಂದ ಕಂಡಕ್ಟರ್ Video

ಕಾರು ತೊಳೆಯಲು ಎಂಪಿ ಸಾಹೇಬ್ರಿಗೆ ಅಗ್ನಿ ಶಾಮಕ ದಳದವರೇ ಬೇಕು: ಸಂಸದ ಎಂದ ಮಾತ್ರಕ್ಕೆ ಇಂಥಾ ದರ್ಬಾರಾ Video

ಮುಂದಿನ ಸುದ್ದಿ
Show comments