Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸಿದ್ದರಾಮಯ್ಯನವ್ರೇ ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ- ಶೋಭಾ ಕರಂದ್ಲಾಜೆ ವಾಗ್ದಾಳಿ
Webdunia
ಗುರುವಾರ, 16 ಮೇ 2019 (11:14 IST)
ಹುಬ್ಬಳ್ಳಿ :
ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ನವ್ರು ಬಲಹೀನರು, ಸಿಎಂ ಕನಸು ಕಾಣ್ತಿದ್ದಾರೆ. ಅರಸು ಅವರನ್ನ ಹೋಲಿಸಿಕೊಳ್ಳುವ ನೈತಿಕತೆ ಅವರಿಗೆ ಇಲ್ಲ. ಕೈಲಾಗದವರು ಮೈಪರಚಿಕೊಂಡ್ರು ಎನ್ನುವ ಸ್ಥಿತಿಯಲ್ಲಿದ್ದಾರೆ. ಸಿಎಂ ಆಗಲು ಶಾಸಕರನ್ನ ಸಿದ್ದರಾಮಯ್ಯ ಬಡಿದೆಬ್ಬಿಸುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಡಿಕೆಶಿ ಕಮಿಷನ್ ಹಣದ ಚೀಲ ತೆಗೆದುಕೊಂಡು ಹೋಗ್ತಾರೆ. ಹೀಗಾಗಿ ಕುಂದಗೋಳಕ್ಕೆ ಡಿಕೆಶಿಯನ್ನ ಉಸ್ತುವಾರಿ ಮಾಡಿದ್ದು ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್ ಲೋಡ್ ಮಾಡಿಕೊಳ್ಳಿ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸಿದ್ದರಾಮಯ್ಯ ಚೇಲಾಗಳು ಸೋಬಾನೆ ಪದ ಹಾಡುತ್ತಿದ್ದಾರಂತೆ…
ಹೆಚ್.ವಿಶ್ವನಾಥ್ ಗೆ ಬಾಯಿಚಪಲ; ಏನೇನೋ ಮಾತಾಡ್ತಾರೆ…
ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿಯಲ್ಲಿ ಕುರುಬರು ಸೋಲಿಸಿದ್ರಾ?
ಜಮೀರ್ ಒಬ್ಬ ಕಳ್ಳ, ಆತ ವಾಚ್ ಮ್ಯಾನ್ ಕೆಲಸಕ್ಕೆ ನಾಲಾಯಕ್ ಎಂದ ಈಶ್ವರಪ್ಪ
ಯಡಿಯೂರಪ್ಪರ ಕನಸಲ್ಲಿ ನಿತ್ಯ ಬರೋರು ಯಾರು?
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ಪ್ರಚಾರದ ಅವಧಿಯನ್ನು 1 ದಿನ ಕಡಿತಗೊಳಿಸಿದ ಆಯೋಗ ಕ್ರಮಕ್ಕೆ ಮಮತಾ ಬ್ಯಾನರ್ಜಿ ಗರಂ
Show comments