Webdunia - Bharat's app for daily news and videos

Install App

ಚುನಾವಣೋತ್ತರ ಸಮೀಕ್ಷೆಗಳೆಲ್ಲಾ ಗಾಸಿಪ್, ಅದನ್ನೆಲ್ಲಾ ನಂಬಕ್ಕಾಗುತ್ತಾ? ಮಮತಾ ಬ್ಯಾನರ್ಜಿ

Webdunia
ಸೋಮವಾರ, 20 ಮೇ 2019 (07:50 IST)
ಕೋಲ್ಕೊತ್ತಾ: ಚುನಾವಣೋತ್ತರ ಸಮೀಕ್ಷೆಗಳೆಲ್ಲಾ ಗಾಸಿಪ್. ಅದನ್ನೆಲ್ಲಾ ನಂಬಕ್ಕಾಗಲ್ಲ. ಹೀಗಂತ ಪ.ಬಂಗಾಲ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.


ನಿನ್ನೆಯಿಂದ ವಿವಿಧ ವಾಹಿನಿಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಮತ್ತೆ ಎನ್ ಡಿಎ  ಅಧಿಕಾರಕ್ಕೇರಬಹುದು ಎಂದು ಹೇಳಲಾಗಿದೆ.  ಈ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ.

ಮೋದಿ ಕಟ್ಟಾ ವಿರೋಧಿಯಾಗಿರುವ ಮಮತಾ ಬ್ಯಾನರ್ಜಿ ‘ಸಮೀಕ್ಷೆಗಳನ್ನೆಲ್ಲಾ ನಂಬಲ್ಲ. ಇದು ಇವಿಎಂ ನ್ನು ತಿರುಚಲು ಇರುವ ಗೇಮ್ ಪ್ಲ್ಯಾನ್. ಹೀಗಾಗಿ ನಾನು ವಿರೋಧ ಪಕ್ಷದವರೆಲ್ಲಾ ಒಗ್ಗಟ್ಟಾಗಿ ಈ ಹೋರಾಟವನ್ನು ಎದುರಿಸಲು ಕರೆ ನೀಡುತ್ತಿದ್ದೇನೆ’ ಎಂದು ಮಮತಾ ಬ್ಯಾನರ್ಜಿ ಹೇಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಚ್ಛೇಧನ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ತಮಿಳು ಸಿಎಂ ವಿಜಯ್ ಪತ್ನಿ ಸಂಗೀತಾ ಮನಸ್ಸು ಬದಲು, ಮಹತ್ವದ ಬದಲಾವಣೆ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಮುಂದಿನ ಸುದ್ದಿ
Show comments