Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬುಲೆರೋದಲ್ಲಿ ಸಾಗಿಸ್ತಿದ್ದ ಲಕ್ಷಾಂತರ ಹಣ ವಶ

ಬುಲೆರೋದಲ್ಲಿ ಸಾಗಿಸ್ತಿದ್ದ ಲಕ್ಷಾಂತರ ಹಣ ವಶ
ವಿಜಯಪುರ , ಸೋಮವಾರ, 15 ಏಪ್ರಿಲ್ 2019 (17:18 IST)
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿರುವ ಅಧಿಕಾರಿಗಳು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ತೆಗೆದುಕೊಂಡಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.50 ಲಕ್ಷ ರೂಪಾಯಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಶಿರಾಡೋಣ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಬುಲೇರೋ ವಾಹನದಲ್ಲಿ ಹಣ ಕೊಂಡೊಯ್ಯಲಾಗ್ತಿತ್ತು.

ಬುಲೇರೋ ವಾಹನ ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಮಹಾರಾಷ್ಟ್ರದ ಪರೀತಿವಾಡ ಗ್ರಾಮದ ಮಹಾದೇವ ಮೊರೆ ಬಳಿ ಸಿಕ್ಕ 1.50 ಲಕ್ಷ ನಗದು ಇದಾಗಿದೆ. ಚಡಚಣ ಪೊಲೀಸರು ಹಾಗೂ ಚುನಾವಣಾಧಿಕಾರಿಗಳ ಪರಿಶೀಲನೆ ವೇಳೆ ನಗದು ಪತ್ತೆಯಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ವಿರುದ್ಧ ಅಶ್ಲೀಲ ಪದ ಬಳಸಿದ ಬಿಜೆಪಿ ರಾಜ್ಯಾಧ್ಯಕ್ಷ