ಮೋದಿ ಮತ್ತೆ ಪ್ರಧಾನಿಯಾಗಬೇಕು- ಸಿದ್ಧರಾಮಯ್ಯ ರಿಂದ ಎಡವಟ್ಟು ಹೇಳಿಕೆ

Webdunia
ಬುಧವಾರ, 3 ಏಪ್ರಿಲ್ 2019 (06:57 IST)
ಬೀದರ್ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹೊಗಳುವ ಬರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಡವಟ್ಟು ಹೇಳಿಕೆಯೊಂದನ್ನು ನೀಡಿದ್ದಾರೆ.


ಬೀದರ್ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದ್ದಾರೆ.


ನರೇಂದ್ರ ಮೋದಿ ಹೆಸರನ್ನು ಅರ್ಧಕ್ಕೆ ಹೇಳುತ್ತಲೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ, ಬಳಿಕ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ತಮ್ಮ ಹೇಳಿಕೆಯನ್ನು ಪೂರ್ಣಗೊಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ವಿಶಾ ಶರ್ಮಾ ಸಾವು ಪ್ರಕರಣ: ಪತಿ ಸಮರ್ಥ್ ಸಿಂಗ್ 7 ದಿನಗಳ ಪೊಲೀಸ್ ಕಸ್ಟಡಿಗೆ

ಅಸಮಾನತೆ ವಿರುದ್ಧ ಗಟ್ಟಿ ಶಕ್ತಿಯಾಗಿ ಕಾಕ್ರೋಚ್‌ ಹೊರಹೊಮ್ಮಲಿ ಎಂದ ನಟ ಚೇತನ್ ಅಹಿಂಸಾ

ಹಿಂದೂಗಳ ಮೇಲಿನ ದಾಳಿ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಏನ್ ಸಂದೇಶ ಸಾರುತ್ತಿದೆ: ಸಿಟಿ ರವಿ ಪ್ರಶ್ನೆ

ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ, 82ಮಂದಿ ಸಾವು, 9ಮಂದಿ ನಾಪತ್ತೆ

ದೇವಸ್ಥಾನದಲ್ಲಿ ಅನ್ನ ತಟ್ಟೆಗೆ ಎಸೆಯುತ್ತಾರೆ ಎಂದು ವಿಡಿಯೋ ಮಾಡಿದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು Video

ಮುಂದಿನ ಸುದ್ದಿ
Show comments