Webdunia - Bharat's app for daily news and videos

Install App

ಪ್ರಧಾನಿ ಮೋದಿ ಬಳಿ ಇರುವ ಆಸ್ತಿ ಎಷ್ಟು ಗೊತ್ತಾ?

Webdunia
ಶನಿವಾರ, 27 ಏಪ್ರಿಲ್ 2019 (06:44 IST)
ನವದೆಹಲಿ: ವಾರಣಾಸಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ ತಮ್ಮ ಬಳಿ ಇರುವ ಆಸ್ತಿ ಘೋಷಣೆ ಮಾಡಿದ್ದಾರೆ.


ನಾಮಪತ್ರದಲ್ಲಿ ಘೋಷಿಸಿದಂತೆ ಪ್ರಧಾನಿ ಮೋದಿ ಬಳಿ 2.5 ಕೋಟಿ ರೂ. ಆಸ್ತಿಯಿದೆ. ಇದರಲ್ಲಿ ಗಾಂಧಿನಗರದಲ್ಲಿರುವ ನಿವೇಶನ, 1.27 ಕೋಟಿ ರೂ. ಫಿಕ್ಸೆಡ್ ಡೆಪಾಸಿಟ್ ಸೇರಿದೆ.

ಅಲ್ಲದೆ, ಗುಜರಾತ್ ವಿವಿಯಿಂದ 1983 ರಲ್ಲಿ ಎಂಎ ಪದವಿ, 1978  ರಲ್ಲಿ ಡೆಲ್ಲಿ ವಿವಿಯಿಂದ ಬಿಎ ಪದವಿ, ಪಡೆದಿರುವುದಾಗಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ. ಇನ್ನು ತಮ್ಮ ಪತ್ನಿಯ ಆದಾಯ ಮತ್ತು ಇತರ ಮಾಹಿತಿ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಬರೆದುಕೊಂಡಿದ್ದಾರೆ. 2014 ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ ಪ್ರಧಾನಿ ಮೋದಿ ಆಸ್ತಿ 1.6 ಕೋಟಿ ರೂ.ಗಳಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments