ಬಚ್ಚೇಗೌಡ ಪರ ವಿಶ್ವನಾಥ್ ಬ್ಯಾಟಿಂಗ್

Webdunia
ಸೋಮವಾರ, 8 ಏಪ್ರಿಲ್ 2019 (17:44 IST)
ಬಿಜೆಪಿ ಅಭ್ಯರ್ಥಿ ಪರವಾಗಿ ಎಸ್.ಆರ್.ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು.

ಚುನಾವಣಾ ಕಾರ್ಯಕರ್ತರ ಸಭೆಗೆ ಯಲಹಂಕ ಶಾಸಕ ವಿಶ್ವನಾಥ್ ಸೇರಿದಂತೆ ಸ್ಥಳೀಯ ಬಿಜೆಪಿ ಪಕ್ಷದ ಮುಖಂಡರು ಸಾಥ್ ನೀಡಿದ್ರು.

ದೇಶದ ಸುಭದ್ರತೆಗೆ ಮೋದಿಯನ್ನ ಪ್ರಧಾನಿ ಮಂತ್ರಿ ಮಾಡಲೇ ಬೇಕು. ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಚ್ಚೇಗೌಡ ಅವರನ್ನ ಹೆಚ್ಚಿನ ಬಹುಮತದಿಂದ ಆರಿಸಿ ಲೋಕಸಭೆ ಕಳುಹಿಸುವ ಮುಖಾಂತರವಾಗಿ ಮೋದಿಯನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಹೀಗಂತ ವೇದಿಕೆಯಲ್ಲಿ ಎಸ್.ಆರ್.ವಿಶ್ವನಾಥ್ ಹೇಳಿಕೆ ನೀಡಿದ್ರು.

ಕಾರ್ಯಕ್ರಮದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರಿಂದ ದೇಶಕ್ಕಾಗಿ ಮೋದಿ ಘೋಷವಾಕ್ಯ ಮೊಳಗಿಸಿದ ಬಿಜೆಪಿ ಕಾರ್ಯಕರ್ತರು, ಗಮನ ಸೆಳೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಮುಂದಿನ ಸುದ್ದಿ
Show comments