Webdunia - Bharat's app for daily news and videos

Install App

ಸುಂದರ ಮಗು ಹುಟ್ಟಲು ಹೀಗೆ ಮಲಗಿ…

Webdunia
ಭಾನುವಾರ, 16 ಜೂನ್ 2019 (17:30 IST)
ಗರ್ಭಿಣಿಯಾದವರು ತಮ್ಮ ಆರೋಗ್ಯದ ಜೊತೆಗೆ ಕೆಲವೊಂದು ವಾಸ್ತು ಸಲಹೆಗಳನ್ನು ಅನುಸರಿಸಿದ್ರೆ ಬಹಳ ಒಳ್ಳೆಯದು. ಇದರಿಂದ ಹುಟ್ಟುವ ಮಗು ಬುದ್ಧಿವಂತ ಹಾಗೂ ಸುಂದರವಾಗಿರುತ್ತದೆ.


ಗರ್ಭಿಣಿಯಾದವಳು ವಾಯುವ್ಯ ದಿಕ್ಕಿನಲ್ಲಿರುವ ಕೋಣೆಯಲ್ಲಿ ಮಲಗಬಾರದು. ನೈರುತ್ಯ ದಿಕ್ಕಿನಲ್ಲಿರುವ ಕೋಣೆಯಲ್ಲಿ ಮಲಗುವುದು ಬಹಳ ಒಳ್ಳೆಯದು. ಇದು ಸಾಧ್ಯವಾಗದಿದ್ದಲ್ಲಿ ಈಶಾನ್ಯ ದಿಕ್ಕಿನ ಕೋಣೆಯನ್ನು ಬಳಸಬಹುದು.


ಗರ್ಭಿಣಿ ಇರುವ ಕೋಣೆ ತಿಳಿ ನೀಲಿ, ನೀಲಿ, ಹಳದಿ, ಬಿಳಿ, ತಿಳಿ ಗುಲಾಬಿ ಬಣ್ಣದಲ್ಲಿರಲಿ. ಗೋಡೆಯ ಬಣ್ಣ ಕಪ್ಪು, ಕಿತ್ತಳೆ, ಕೆಂಪು ಬಣ್ಣದಲ್ಲಿರದಂತೆ ನೋಡಿಕೊಳ್ಳಿ. ಮಲಗುವ ಕೋಣೆಯಲ್ಲಿ ಮಕ್ಕಳ ಫೋಟೋ ಹಾಕಬೇಕು ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments