Webdunia - Bharat's app for daily news and videos

Install App

ವಯಸ್ಸಾಗ್ತಿದ್ದಂತೆ ಪತ್ನಿ ಹೀಗೆ ಮಾಡೋದಾ?

Webdunia
ಸೋಮವಾರ, 12 ಆಗಸ್ಟ್ 2019 (16:39 IST)
ಪ್ರಶ್ನೆ: ಕಳೆದ  ಐದು ವರ್ಷಗಳಿಂದ ನನ್ನ ಪತ್ನಿಗೆ ಲೈಂಗಿಕ ಕ್ರಿಯೆಗಳಲ್ಲಿ ಆಸಕ್ತಿ ಇಲ್ಲ. ಇತ್ತೀಚಿನ ದಿನಗಳಲ್ಲಿ ಅವಳಿಗೆ ಲೈಂಗಿಕ ಕ್ರಿಯೆ ಬಗ್ಗೆ ಪೂರ್ತಿ ಆಸಕ್ತಿ ಕಳೆದು ಹೋಗಿದೆ. ಪತ್ನಿಗೆ ಈಗ 40 ವರ್ಷ. ನನಗೆ 42 ವರ್ಷ.

ಆದರೆ ಕುರಿತು ಮಾತ್ರ ನಾನು ತುಂಬಾ ಮಾನಸಿಕವಾಗಿ ಕುಗ್ಗಿದ್ದೇನೆ. ಅವಳು ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿಲ್ಲ. ಅದಕ್ಕೆ ಅವಳ ಆತ್ಮಾಭಿಮಾನ ಅಡ್ಡಿಬರುತ್ತದೆ. ಇದರಿಂದ ನನ್ನ ಜೀವನ ನರಕವನ್ನಾಗಿದೆ. ನಾನೇನು ಮಾಡಲಿ.  

ಉತ್ತರ : ನಿಮ್ಮ ಸಂಬಂಧದಲ್ಲಿ ಈ ರೀತಿ ಆಗಿರುವುದು ತುಂಬಾ ಬೇಸರದ ಸಂಗಂತಿ. ಇದಕ್ಕೆ ಇರುವ ದಾರಿ ಒಂದೇ. ಅವರು ಲೈಂಗಿಕ ತಜ್ಞರ ಹತ್ತಿರ ಭೇಟಿ ನೀಡುವಂತೆ ಮಾಡಿ. ಅವರಿಗೆ ಲೈಂಗಿಕ ಕ್ರಿಯೆಯಲ್ಲಿ ಅಸಕ್ತಿ ಬರುವಂತೆ ಔಷಧಗಳನ್ನು ತೆಗೆದುಕೊಳ್ಳಬೇಕು.

ಅವರಲ್ಲಿ ಲೈಂಗಿಕ  ಭಾವನೆ ಮೂಡುವಂತೆ ನೀವು ಯಾಕೆ ಪ್ರೇರಣೆ ನೀಡಬಾರದು. ಅವರಹತ್ತಿರ ಮುಂಕೇಳಿ ಆಡಿ. ಆಗ ಅವರಿಗೆ ನಿಮ್ಮ ಭಾವನೆ ಅರ್ಥವಾಗುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ