Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಈ ಟೈಮ್ ನಲ್ಲಿ ಅವಳ ಜತೆ ಮಲಗಬಾರದಾ?

ಈ ಟೈಮ್ ನಲ್ಲಿ ಅವಳ ಜತೆ ಮಲಗಬಾರದಾ?
ಬೆಂಗಳೂರು , ಬುಧವಾರ, 17 ಜುಲೈ 2019 (11:51 IST)
ಸಮಸ್ಯೆಸರ್ ಮದ್ವೆ ಆಗಿ 2 ವರ್ಷ ಆಗಿದೆ. ನನ್ನ ಪತ್ನಿ ಈಗ ಗರ್ಭವತಿಯಾಗಿದ್ದು ಇದೀಗ 
ನಾಲ್ಕು ತಿಂಗಳು ತುಂಬುತ್ತಿದೆನನ್ನ ಮಡದಿ 
ಗರ್ಭವತಿಯಾದಂದಿನಿಂದ ನನ್ನ ಪತ್ನಿ ಜೊತೆ ಸಂಭೋಗ ನಡೆಸಿಲ್ಲನಾನು ಹಾಗೂ ಪತ್ನಿ ಬೇರೆ ಬೇರೆ ಮಲಗಬೇಕೆಂದು ಕೆಲವರು ಹೇಳುತ್ತಿದ್ದಾರೆಆದರೂ ನನ್ನ ಪತ್ನಿಗೆ ಕೂಡಿ ಮಲಗೋದ್ರಲ್ಲಿ ಆಸಕ್ತಿಯಿದೆಆದರೆ ನನ್ನಾಕೆಗೆ

ಏನಾದರೂ ತೊಂದರೆಯಾಗಬಹುದು ಎಂಬ ದೃಷ್ಟಿಯಿಂದ ಆಕೆಯ ಜೊತೆ ಅದನ್ನ ನಡೆಸುತ್ತಿಲ್ಲಆಕೆ ನನ್ನ ಬಳಿ ಅದಕ್ಕೆ ಅಪೇಕ್ಷಿಸುತ್ತಾಳೆಗರ್ಭಿಣಿ ಹೆಂಡತಿ ಜೊತೆಗೆ ಸರಸ ಎಷ್ಟು ಸೂಕ್ತ?

ಸಲಹೆ:  ಹೆಣ್ಣು ಗರ್ಭವತಿ ಆಗಿದ್ದರೂ ಕೂಡಾ ಲೈಂಗಿಕ ಸಂತೋಷವನ್ನು ಗಳಿಸುತ್ತಿರುತ್ತಾಳೆ ಮತ್ತು ಲೈಂಗಿಕ ಸಂತೋಷವನ್ನು ಗಂಡನಿಗೂ ನೀಡುತ್ತಿರುತ್ತಾಳೆಮಡದಿ ಗರ್ಭಿಣಿಯಾದ ಒಂದರಿಂದ ಮೂರು ತಿಂಗಳ ತನಕ ಅದನ್ನ ನಡೆಸಬಾರದುಹಾಗೂ ಗರ್ಭಿಣಿಗೆ ಏಳು ತಿಂಗಳ ನಂತರ ಸಂಭೋಗ ನಡೆಸಬಾರದು

ಇದರಿಂದ ಪಿಂಡಗೂಸಿಗೆ ತೊಂದರೆ ಅಥವಾ ಆಕೆಗೆ ಗರ್ಭಪಾತವಾಗುವ ಸಂಭವವಿದೆನಾಲ್ಕರಿಂದ ಏಳು ತಿಂಗಳ ಒಳಗೆ ಮಡದಿಯ ಹೊಟ್ಟೆಗೆ ಭಾರವಾಗದ ರೀತಿಯಲ್ಲಿ ರತಿಸುಖ ನಡೆಸಬಹುದುಆದರೆ ಎಚ್ಚರ ತುಂಬಾ ಮುಖ್ಯಉದಾಹರಣೆಗೆ ನಿಂತ ಭಂಗಿಯಲ್ಲಿ ಆಕೆ ಹೊಟ್ಟೆಗೆ ಭಾರವಾಗದ ರೀತಿಯಲ್ಲಿ ಅದನ್ನ ನಡೆಸಬಹುದು.
 



Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಗುಪ್ತಾಂಗ ಅವಳ ಕೈಯಲ್ಲಿದ್ದರೆ ಬೇಗ ಔಟ್ ಆಗಲ್ವಾ?