ಕಾಂಡೋಮ್ ಯೂಸ್ ಮಾಡಬೇಡ ಅಂತಿರೋ ಹುಡುಗಿ

Webdunia
ಗುರುವಾರ, 22 ಆಗಸ್ಟ್ 2019 (17:32 IST)
ಪ್ರಶ್ನೆ: ಸರ್, ನಾನು ಯುವತಿಯೊಬ್ಬಳನ್ನು ತುಂಬಾ ಗಾಢವಾಗಿ ಪ್ರೀತಿ ಮಾಡುತ್ತಿರುವೆ. ನಾವು ಹಲವು ಬಾರಿ ರೋಮ್ಯಾನ್ಸ್ ಮಾಡಿದ್ದೇವೆ. ಆದರೆ ಈಚೆಗೆ ನಾವಿಬ್ಬರೂ ಗೋವಾಗೆ ಹೋಗಿದ್ದೇವೆ. ಅಲ್ಲಿನ ಲಾಡ್ಜ್ ನಲ್ಲಿ ತಂಗಿದ್ದಾಗ ತುಂಬಾ ಎಂಜಾಯ್ ಮಾಡಿದೆವು. ಆದರೆ ರಾತ್ರಿ ನನ್ನ ಹುಡುಗಿ ರೋಮ್ಯಾನ್ಸ್ ಮಾಡಿದ್ರೆ ಖುಷಿ ಪಡುತ್ತಾಳೆ.

ಆದರೆ ಪ್ರತಿ ಬಾರಿ ಸಮಾಗಮ ನಡೆಸೋವಾಗ ಕಾಂಡೋಮ್ ಬೇಡ ಅಂತಿದ್ದಾಳೆ. ಇದರಿಂದ ಆಕೆ ಗರ್ಭಿಣಿಯಾದರೆ ಮುಂದೇ ಹೇಗೆ ಅನ್ನೋ ಚಿಂತೆಯಲ್ಲಿ ರತಿಸುಖ ಸರಿಯಾಗಿ ಸಿಗುತ್ತಿಲ್ಲ.  

ಉತ್ತರ: ನೀವು ನಿಜವಾಗಿ ಪ್ರೀತಿ ಮಾಡುತ್ತಿದ್ದಲ್ಲಿ ಹೀಗೆ ಚಿಂತಿಸೋದ್ರಲ್ಲಿ ಪ್ರಯೋಜನವಿಲ್ಲ. ಆ ಯುವತಿ ಹೀಗೆ ಮಾಡಿದ್ದರಲ್ಲಿ ತಪ್ಪು ಕಾಣುತ್ತಿಲ್ಲ. ಏಕೆಂದರೆ ಹರೆಯದಲ್ಲಿ ಮಾಡಿದ ತಪ್ಪಿಗೆ ಗರ್ಭ ಧರಿಸಿ ಮದುವೆಗೂ ಮೊದಲೇ ತೊಂದರೆ ಪಡುವುದು ಆಕೆಗೆ ಮಾತ್ರವಲ್ಲ, ಬಹುತೇಕ ವಿವೇಕವುಳ್ಳವರಿಗೆ ಇಷ್ಟ ಇರುವುದಿಲ್ಲ. ಆದರೂ ಅವಳು ನಿಮ್ಮ ಮಗುವಿಗೆ ತಾಯಿ ಆಗೋಕೆ ರೆಡಿ ಇದ್ದಾಳೆ ಎಂದರೆ ಅವಳು ನಿಮ್ಮನ್ನು ಗಾಢವಾಗಿ ಪ್ರೀತಿ ಮಾಡುತ್ತಿದ್ದಾಳೆ ಎಂದರ್ಥ.

ಅದನ್ನು ಕೇವಲ ಕಾಮಕ್ಕಾಗಿ ಮಾತ್ರ ಪರಿಗಣಿಸಬೇಡಿ. ಒಳ್ಳೆಯ ಮನಸ್ಸಿನಿಂದ ಪ್ರೀತಿ ಮಾಡಿ ಮೊದಲು ಆಕೆಯನ್ನು ಮದುವೆಯಾಗಿ. ಆ ಬಳಿಕ ಆ ಯುವತಿ ನಿಮ್ಮ ಜತೆ ಸುಖವಾಗಿರುತ್ತಾಳೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments