Webdunia - Bharat's app for daily news and videos

Install App

ಕಣ‍್ಣು ರೆಪ್ಪೆಯ ಕೂದಲು ದಪ್ಪವಾಗಿ ಬೆಳೆಯಲು ಇದನ್ನು ಹಚ್ಚಿ

Webdunia
ಶನಿವಾರ, 24 ಏಪ್ರಿಲ್ 2021 (06:49 IST)
ಬೆಂಗಳೂರು : ಕಣ‍್ಣುಗಳು ನಮ್ಮ ಮುಖದ ಸೌಂದರ್ಯದ ಪ್ರಮುಖ ಭಾಗವಾಗಿದೆ. ಕಣ‍್ಣುಗಳ ಸೌಂದರ್ಯವು ಕಣ‍್ಣುಗಳ ಆಕಾರ, ಅದರ ದಪ್ಪವಾದ ಕಣ‍್ಣು ರೆಪ್ಪೆಗಳನ್ನು ಒಳಗೊಂಡಿರುತ್ತದೆ. ಹಾಗಾಗಿ ಕೆಲವರು ಹುಡುಗಿಯರು ಕಣ‍್ಣು ರೆಪ್ಪೆಗಳು ದಪ್ಪವಾಗಿ ಕಾಣಲು ನಕಲಿ ಹುಬ್ಬುಗಳನ್ನು ಅಂಟಿಸಿಕೊಳ್ಳುತ್ತಾರೆ. ಅದರ ಬದಲು ರೆಪ್ಪೆಯ ಕೂದಲು ದಪ್ಪವಾಗಿ ಬೆಳೆಯಲು ಈ ಟಿಪ್ಸ್ ಫಾಲೋ ಮಾಡಿ.

*ಪ್ರತಿದಿನ ರಾತ್ರಿ ಹರಳೆಣ್ಣೆ, ತೆಂಗಿನೆಣ್ಣೆ, ಸಾಸಿವೆ ಎಣ್ಣೆ ಮುಂತಾದವುಗಳಿಂದ ಕಣ್ಣಿನ ರೆಪ್ಪೆಗಳ ಮೇಲೆ ಮಸಾಜ್ ಮಾಡುತ್ತಾ ಬನ್ನಿ. ಇದರಿಂದ ರೆಪ್ಪೆ ಕೂದಲು ಉದ್ದವಾಗಿ, ದಪ್ಪವಾಗಿ ಬೆಳೆಯುತ್ತದೆ.

*ಪ್ರತಿದಿನ ರಾತ್ರಿ ಕಣ್ಣಿನ ರೆಪ್ಪೆಗಳನ್ನು ಪೆಟ್ರೋಲಿಯಂ ಜೆಲ್ಲಿಯಿಂದ ಮಸಾಜ್ ಮಾಡಿ. ಇದರಿಂದ ಕೂಡ ರೆಪ್ಪೆ ಕೂದಲು ಉದ್ದವಾಗಿ, ದಪ್ಪವಾಗಿ ಬೆಳೆಯುತ್ತದೆ.

*ವಿಟಮಿನ್ ಇ ಆಹಾರಗಳನ್ನು ಹೆಚ್ಚಾಗಿ ಸೇವಿಸಿ. ಇದು  ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.

*ಗ್ರೀನ್ ಟೀ ಬ್ಯಾಗ್ ಗಳನ್ನು ನೀರಿನಲ್ಲಿ ನೆನೆಸಿ ಕಣ್ಣಿನ ಮೇಲೆ ಇಟ್ಟುಕೊಳ್ಳಿ. ಇದು ರೆಪ್ಪೆಯ ಕೂದಲು ಉದ್ದವಾಗಿ ಬೆಳೆಯಲು ಸಹಕರಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments