Webdunia - Bharat's app for daily news and videos

Install App

ಸೀನನ್ನು ತಡೆ ಹಿಡಿದರೆ ಈ ಎಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಹುಷಾರು!

Webdunia
ಭಾನುವಾರ, 4 ಫೆಬ್ರವರಿ 2018 (07:12 IST)
ಬೆಂಗಳೂರು : ಸೀನು ಒಂದು ನೈಸರ್ಗಿಕ ಪ್ರಕ್ರಿಯೆ. ಆದ್ರೆ ಕೆಲವರು ಎಲ್ಲರ ಮುಂದೆ ಸೀನುವುದಿಲ್ಲ. ಸೀನಿದ್ರೆ ಜನರು ಏನೆಂದುಕೊಳ್ಳುತ್ತಾರೋ ಎಂಬ ಭಯಕ್ಕೆ ಸೀನನ್ನು ತಡೆಯುತ್ತಾರೆ.


ಆದರೆ ತಜ್ಞರ ಪ್ರಕಾರ ಎಲ್ಲಿ, ಯಾವ ಪರಿಸ್ಥಿತಿಯಲ್ಲಿ ಬೇಕಾದ್ರೂ ಇರಿ, ಸೀನನ್ನು ಮಾತ್ರ ತಡೆಯಬೇಡಿ. ಸೀನು ಬಂದ್ರೆ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ. ಅದೇ ಸೀನನ್ನು ತಡೆದ್ರೆ ಆರೋಗ್ಯ ಹಾಳಾಗುತ್ತದೆ. ಸಾಮಾನ್ಯವಾಗಿ ಹೊರಗಿನ ಧೂಳು ನಮ್ಮ ಮೂಗು ಸೇರಿದಾಗ ಸೀನು ಬರುತ್ತದೆ. ಸೀನಿದಾಗ ಹೊರಗಿನ ಧೂಳಿನ ಜೊತೆ ಬ್ಯಾಕ್ಟೀರಿಯಾ ಹೊರಗೆ ಬರುತ್ತದೆ.
ಸೀನಿದಾಗ ಮೂಗಿನಿಂದ 160 ಕಿ.ಮೀ /ಗಂಟೆ ವೇಗದಲ್ಲಿ ಗಾಳಿ ಹೊರಗೆ ಬರುತ್ತದೆ. ಸೀನನ್ನು ತಡೆದ್ರೆ ಈ ಒತ್ತಡ ನಮ್ಮ ದೇಹದ ಬೇರೆ ಭಾಗಗಳನ್ನು ಪ್ರವೇಶ ಮಾಡುತ್ತದೆ. ಸೀನು ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾವನ್ನು ಹೊರಗೆ ಹಾಕುತ್ತದೆ. ಸೀನನ್ನು ತಡೆದ್ರೆ ಬ್ಯಾಕ್ಟೀರಿಯಾ ಒಳಗೆ ಇದ್ದು ಅನೇಕ ರೋಗಗಳಿಗೆ ಕಾರಣವಾಗುತ್ತದೆ.


ಸೀನುವುದ್ರಿಂದ ಕಣ್ಣು ಹಾಗೂ ಗಂಟಲಿಗೂ ಲಾಭವಿದೆ. ಸೀನನ್ನು ತಡೆ ಹಿಡಿದಲ್ಲಿ ಹೃದಯಾಘಾತವಾಗುವ ಸಾಧ್ಯತೆಯೂ ಇರುತ್ತದೆ. ಸೀನನ್ನು ಅನೇಕ ಬಾರಿ ತಡೆಯುತ್ತಿದ್ದರೆ ಇದು ಮೆದುಳಿನ ನರಗಳ ಮೇಲೆ ಪ್ರಭಾವ ಬೀರುತ್ತದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments