Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮುಖದ ಚರ್ಮ ಬೇಗ ಸುಕ್ಕುಗಟ್ಟುವುದನ್ನು ತಡೆಯಲು ಇದನ್ನು ಹಚ್ಚಿ

ಮುಖದ ಚರ್ಮ ಬೇಗ ಸುಕ್ಕುಗಟ್ಟುವುದನ್ನು ತಡೆಯಲು ಇದನ್ನು ಹಚ್ಚಿ
ಬೆಂಗಳೂರು , ಭಾನುವಾರ, 13 ಅಕ್ಟೋಬರ್ 2019 (06:43 IST)
ಬೆಂಗಳೂರು : ಹೆಂಗಸರಿಗೆ ವಯಸ್ಸಾಗುತ್ತಿದ್ದಂತೆ ಅವರ  ಮುಖ, ಬಾಯಿಯ ಸುತ್ತಲಿನ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತದೆ. ಇದರಿಂದ ಅವರಿಗೆ ವಯಸ್ಸಾಗುತ್ತಿರುವುದು ತಿಳಿಯುತ್ತದೆ. ಆದ್ದರಿಂದ ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ಈ ಮನೆಮದ್ದುಗಳನ್ನು ಬಳಸಿ.



*ಅಲೋವೆರಾ ಜೆಲ್ : ಇದು ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ತುಂಬಾ ಪರಿಣಾಮಕಾರಿ. ಅಲೋವೆರಾ ಜೆಲ್ ನ್ನು ಮುಖಕ್ಕೆ ಹಚ್ಚಿ 30 ನಿಮಿಷ ಬಿಟ್ಟು ತೊಳೆಯಿರಿ.

 

*ಆಲಿವ್ ಆಯಿಲ್ : ಇದರಲ್ಲಿ ಮಿಟಮಿನ್ ಇ ಇರುವುದರಿಂದ ಇದನ್ನು ರಾತ್ರಿ ಮಲಗುವ ಮುಂಚೆ ಮುಖಕ್ಕೆ ಹಚ್ಚಿ ಬೆಳಿಗ್ಗೆ  ತೊಳೆದರೆ ಮುಖದ ಚರ್ಮ ಬೇಗ ಸುಕ್ಕುಗಟ್ಟುವುದನ್ನು ತಡೆಯಬಹುದು.
 


Share this Story:

Follow Webdunia kannada

ಮುಂದಿನ ಸುದ್ದಿ

ಮೇಕಪ್ ಇಲ್ಲದೆ ಸುಂದರವಾಗಿ ಕಾಣಲು ಹೀಗೆ ಮಾಡಿ