Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಣ್ಣಿನ ಸುತ್ತವಿರುವ ಸುಕ್ಕುಗಳನ್ನು ಕಡಿಮೆ ಮಾಡಲು ಇದನ್ನು ಹಚ್ಚಿ

ಕಣ್ಣಿನ ಸುತ್ತವಿರುವ ಸುಕ್ಕುಗಳನ್ನು ಕಡಿಮೆ ಮಾಡಲು ಇದನ್ನು ಹಚ್ಚಿ
ಬೆಂಗಳೂರು , ಸೋಮವಾರ, 11 ನವೆಂಬರ್ 2019 (06:32 IST)
ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಕಣ್ಣಿನ ಸುತ್ತ ಸುಕ್ಕುಗಟ್ಟಲು ಶುರುವಾಗುತ್ತದೆ. ಇದರಿಂದ ನಿಮಗೆ ವಯಸ್ಸಾಗುತ್ತಿರುವುದು ಎದ್ದು ಕಾಣುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಕಣ್ಣಿನ ಸುತ್ತ ಇದನ್ನು ಹಚ್ಚಿ.




ತೆಂಗಿನೆಣ್ಣೆಗೆ ಸ್ವಲ್ಪ ಹರಳೆಣ್ಣೆ ಮಿಕ್ಸ್ ಮಾಡಿ ರಾತ್ರಿ ಕಣ್ಣಿನ ಸುತ್ತ ಮಸಾಜ್ ಮಾಡಿ ಹಾಗೇ ಬಿಟ್ಟು ಬೆಳಿಗ್ಗೆ ತಣ್ಣೀರಿನಲ್ಲಿ ತೊಳೆಯಿರಿ. ಇದರಿಂದ ಕಣ್ಣು ಕಾಂತಿಯುತವಾಗಿ ಹೊಳೆಯುತ್ತದೆ.


ತೆಂಗಿನೆಣ್ಣೆಗೆ ಸ್ವಲ್ಪ ನಿಂಬೆರಸ ಹಾಗೂ ಹಸಿ ಹಾಲನ್ನು ಬೆರೆಸಿ ಹತ್ತಿಉಂಡೆಯಿಂದ ಕಣ್ಣಿನ ಕೆಳಭಾಗಕ್ಕೆ ಹಚ್ಚಿ 10 ನಿಮಿಷ ಬಿಟ್ಟು ತಣ್ಣೀರಿನಲ್ಲಿ ತೊಳೆದರೆ ಕಣ್ಣಿನ ಭಾಗದ ಸುಕ್ಕು ಕಡಿಮೆಯಾಗುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅತ್ತೆಯನ್ನು ಸಂಭೋಗಿಸಲು ಮನಸ್ಸಾಗುತ್ತಿದೆ