Webdunia - Bharat's app for daily news and videos

Install App

ತುಟಿಗಳು ಡ್ರೈ ಆಗದಂತೆ ತಡೆಯಲು ಈ ಲಿಪ್ ಬಾಮ್ ಹಚ್ಚಿ

Webdunia
ಗುರುವಾರ, 15 ಅಕ್ಟೋಬರ್ 2020 (06:59 IST)
ಬೆಂಗಳೂರು : ಚಳಿಗಾಲದಲ್ಲಿ ತುಟಿಯಲ್ಲಿ ತೇವಾಂಶ ಕಳೆದುಹೋಗಿ ತುಟಿ ಒಣಗಿ ಸಿಪ್ಪೆ ಏಳುತ್ತದೆ. ಇದರಿಂದ ಕೆಲವೊಮ್ಮೆ ನೋವು ಹಾಗೂ ರಕ್ತ ಬರುತ್ತದೆ. ಈ ಸಮಸ್ಯೆ ನಿವಾರಿಸಲು ಮನೆಯಲ್ಲಿಯಲ್ಲಿಯೇ ತಯಾರಿಸಿದ ಈ ಲಿಪ್ ಬಾಮ್ ಹಚ್ಚಿಕೊಳ್ಳಿ.

ಅಲೋವೆರಾ ಆರ್ಧ್ರಕ ಗುಣವನ್ನು ಹೊಂದಿದೆ. ಚರ್ಮ ಹಾಗೂ ಸೌಂದರ್ಯವನ್ನು ರಕ್ಷಿಸುವ ಒಂದು ಗಿಡಮೂಲಿಕೆಯಾಗಿದೆ. ಇದು ನಿಮ್ಮ ತುಟಿಗಳನ್ನು ಹೈಡ್ರೀಕರಿಸುತ್ತದೆ. ಇದರಿಂದ ತುಟಿಗಳು ಮೃದುವಾಗುತ್ತವೆ. ಅದಕ್ಕಾಗಿ 1 ಚಮಚ ಅಲೋವೆರಾ ಜೆಲ್ ಗೆ ½  ಚಮಚ ತೆಂಗಿನೆಣ್ಣೆ ಮಿಕ್ಸ್ ಮಾಡಿ ಒಂದು ಕಂಟೇನರ್ ನಲ್ಲಿ ಸಂಗ್ರಹಿಸಿ ತುಟಿಗಳಿಗೆ ಹಚ್ಚಿ ಇದರಿಂದ ತುಟಿಗಳು ಮೃದುವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments