Webdunia - Bharat's app for daily news and videos

Install App

ಕುತ್ತಿಗೆ ಸುತ್ತ ಇರುವ ಕಪ್ಪುಕಲೆಗಳು ಹೋಗಲು ಇದನ್ನು ಹಚ್ಚಿ

Webdunia
ಸೋಮವಾರ, 13 ಜನವರಿ 2020 (06:19 IST)
ಬೆಂಗಳೂರು : ಕುತ್ತಿಗೆಗೆ ಸರಗಳನ್ನು ಹಾಕುವುದರಿಂದ ಅದರಿಂದ ಅಲರ್ಜಿಯಾಗಿ ಅಥವಾ ಇನ್ನಾವುದೋ ಕಾರಣಗಳಿಂದ ಕುತ್ತಿಗೆ ಸುತ್ತಲೂ ಕಪ್ಪಾದ ಕಲೆಗಳು ಮೂಡುತ್ತವೆ. ಇದು ಕುತ್ತಿಗೆಯ ಅಂದವನ್ನು ಕೆಡಿಸುತ್ತದೆ. ಅದನ್ನು ಹೋಗಲಾಡಿಸಲು ಹೀಗೆ ಮಾಡಿ.



ಸ್ವಲ್ಪ ಅಕ್ಕಿ ಹಿಟ್ಟು ತೆಗೆದುಕೊಂಡು ಅದಕ್ಕೆ ಸ್ವಲ್ಪ ಟೊಮೆಟೊ ರಸವನ್ನು  ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುತ್ತಿಗೆ ಸುತ್ತಲು ಹಚ್ಚಿಕೊಳ್ಳಿ. 15 ನಿಮಿಷಗಳು ಹಾಗೆ ಬಿಟ್ಟು ಬಳಿಕ ಚೆನ್ನಾಗಿ ಸ್ಕ್ರಬ್ ಮಾಡಿ ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಇದನ್ನು ವಾರದಲ್ಲಿ 2-3 ಬಾರಿ ಮಾಡಿ. ಹೀಗೆ ಮಾಡುತ್ತಾ ಬಂದರೆ ನಿಮ್ಮ ಕುತ್ತಿಗೆ ಸುತ್ತ ಮೂಡಿರುವ ಕಪ್ಪಾದ ಕಲೆಗಳು ಮಾಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments