ಉಡುಪಿ ಕೃಷ್ಣ ಮಠದಲ್ಲಿ ನಡೆದ ಯೋಗ ಶಿಬಿರದಲ್ಲಿ ಪಾಲ್ಗೊಂಡ ಅವರು, ಮೊಬೈಲ್ ಕವರ್ ನ ಹಿಂದೆ ತುಳಸಿ ದಳಗಳನ್ನು ಇಟ್ಟುಕೊಂಡರೆ ರೇಡಿಯೇಷನ್ ನಿಂದ ರಕ್ಷಣೆ ಪಡೆಯಬಹುದು ಎಂದು ಹೇಳುವುದರ ಮೂಲಕ ಮೊದಲಬಾರಿಗೆ ಈ ಮಾಹಿತಿಯನ್ನು ಹೊರಹಾಕಿದ್ದಾರೆ.
ಅಲ್ಲದೇ ಮನೆಯಲ್ಲಿರುವ ಟಿವಿ, ಲ್ಯಾಪ್ ಟಾಪ್, ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ವಿಕಿರಣಗಳಿಂದ ರಕ್ಷಣೆ ಪಡೆಯಲು ಮನೆಯಲ್ಲಿ ಹೆಚ್ಚು ತುಳಸಿ ಗಿಡವನ್ನು ಬೆಳೆಸಬೇಕು ಎಂದು ಅವರು ತಿಳಿಸಿದ್ದಾರೆ.