Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸಬ್ಬಕ್ಕಿ ಅಥವಾ ಸಾಬುಧಾನೆಯಲ್ಲಿ ಅಡಗಿದೆ ಸೌಂದರ್ಯದ ಗುಟ್ಟು
Webdunia
ಶನಿವಾರ, 24 ಮಾರ್ಚ್ 2018 (06:42 IST)
ಬೆಂಗಳೂರು : ಸಬ್ಬಕ್ಕಿಯನ್ನು ಹೆಚ್ಚಾಗಿ ಪಾಯಸ ಮಾಡಲು ಬಳಸುತ್ತಾರೆ. ಇದು ಪಾಯಸದ ಸವಿಯನ್ನು ಹೆಚ್ಚಿಸುವುದರ ಜೊತೆಗೆ ಮುಖದ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ.
*ಸಬ್ಬಕ್ಕಿಯನ್ನು ಪುಡಿ ಮಾಡಿ ಅದರಲ್ಲಿ ಹಾಲನ್ನು ಹಾಕಿ ಚೆನ್ನಾಗಿ ಕಲಿಸಿ, ಇದನ್ನು ಮುಖದ ಮೇಲೆ ಹಚ್ಚಿ ಇದರಿಂದ ಮುಖದ ಬಣ್ಣ ಬಿಳಿಯಾಗುತ್ತದೆ.
*ಸಬ್ಬಕ್ಕಿಯ ಪುಡಿಯನ್ನು ಮೊಸರಿನೊಂದಿಗೆ ಚೆನ್ನಾಗಿ ಕಲಿಸಿ ಮುಖಕ್ಕೆ ಹಚ್ಚಿದರೆ ಡಲ್ ಆದ ಚರ್ಮ ಹೊಳೆಯುತ್ತದೆ.
*ಸಬ್ಬಕ್ಕಿಯನ್ನು ಆಲಿವ್ ಆಯಿಲ್‌ನಲ್ಲಿ ಚೆನ್ನಾಗಿ ಕಲಿಸಿ ಕೂದಲಿಗೆ ಹಚ್ಚಿ ಒಂದು ಗಂಟೆಯ ನಂತರ ತಣ್ಣೀರಿನಿಂದ ತೊಳೆಯಿರಿ ಇದರಿಂದ ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.
* ಸಬ್ಬಕ್ಕಿ ಪುಡಿಯನ್ನು ಹಾಲು ಮತ್ತು ಅರಿಶಿನದ ಜೊತೆ ಸೇರಿಸಿ ಚರ್ಮಕ್ಕೆ ಹಚ್ಚುವುದರಿಂದ ಚರ್ಮ ಸುಕ್ಕುಗಟ್ಟುವಿಕೆ ದೂರವಾಗುತ್ತದೆ
*ಚರ್ಮದ ತುಂಬ ಪಿಂಪಲ್ ಆಗಿದ್ದರೆ ಸಬ್ಬಕ್ಕಿ ಪುಡಿಯ ಜೊತೆಗೆ ಅರಿಶಿನ ಮತ್ತು ರೋಸ್ ವಾಟರ್ ಕಲಿಸಿ ಹಚ್ಚಿದರೆ ಪಿಂಪಲ್ ವಾಸಿಯಾಗುತ್ತವೆ.
*ಸಬ್ಬಕ್ಕಿ ಪುಡಿಯನ್ನು ಅದಕ್ಕೆ ಕಡ್ಲೆಬೇಳೆ ಹಿಟ್ಟು ಮತ್ತು ಮೊಸರು ಸೇರಿಸಿ ಮುಖಕ್ಕೆ ಹಚ್ಚುವುದರಿಂದ ನಿಮ್ಮ ಮುಖದ ಚರ್ಮಕ್ಕೆ ಹೊಸ ಹೊಳಪು ಸಿಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್ ಲೋಡ್ ಮಾಡಿಕೊಳ್ಳಿ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಮತ್ತೆ ರಾಜಕೀಯದತ್ತ ಮುಖಮಾಡಿದ ಮಳೆ ಹುಡುಗಿ ಪೂಜಾ ಗಾಂಧಿ; ಈ ಬಾರಿ ಪಕ್ಷ ಯಾವುದು ಗೊತ್ತಾ..?
ಚುನಾವಣೆಗೆ ಈ ಕ್ಷೇತ್ರದಿಂದ ಸ್ಪರ್ಧಿಸಲು ಹೊರಟ ನಟಿ ಮಾಳವಿಕಾ ಅವಿನಾಶ್
ಆಪ್ ವಿರೋಧಿಗಳಿಗೆ ಮುಖಭಂಗ: ಆಪ್ 20 ಶಾಸಕರಿಗೆ ಹೈಕೋರ್ಟ್ ನಿರಾಳತೆ
ಸಲ್ಮಾನ್ ಖಾನ್ ಗೆ ಶುಭಕೋರುವುದಕ್ಕೆ ಹೋಗಿ ಎಡವಟ್ಟು ಮಾಡಿಕೊಂಡ ಹಾಲಿವುಡ್ ನಟ
ಮನೆಯ ಹೊಸ್ತಿಲಿಗೆ ಅರಿಶಿನ ಕುಂಕುಮ ಹಚ್ಚುವುರಿಂದ ಏನಾಗುತ್ತೆ ಗೊತ್ತಾ…?
ಓದಲೇಬೇಕು
ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್
ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ
ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ
ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?
ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ
ಎಲ್ಲವನ್ನೂ ನೋಡು
ತಾಜಾ
ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ
ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು
ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್
ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ
ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ
ಮುಂದಿನ ಸುದ್ದಿ
ಮಧುಮೇಹಿಗಳು ಸಕ್ಕರೆ ಬದಲಾಗಿ ಬೆಲ್ಲ ಸೇವಿಸಬಹುದೇ?
Show comments