Webdunia - Bharat's app for daily news and videos

Install App

ತಣ್ಣೀರಲ್ಲಿ ತಲೆಸ್ನಾನ ಮಾಡುವುದರ ಲಾಭವೇನು ಗೊತ್ತಾ?

Webdunia
ಬುಧವಾರ, 24 ಅಕ್ಟೋಬರ್ 2018 (09:04 IST)
ಬೆಂಗಳೂರು: ತಣ್ಣೀರಲ್ಲಿ ಸ್ನಾನ ಮಾಡುವುದರಿಂದ ಶೀತವಾಗುತ್ತೆ ಎನ್ನುವವರು ಒಮ್ಮೆ ಇದನ್ನು ಓದಲೇಬೇಕು. ತಣ್ಣೀರಿನ ಸ್ನಾನದ ಲಾಭವೇನು ಗೊತ್ತಾ?

70 ಡಿಗ್ರಿ ಎಫ್ ಗಿಂತ ಕಡಿಮೆ ಉಷ್ಣತೆಯಿರುವ ನೀರನಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ತಣ್ಣೀರಿನ ಶವರ್ ಸ್ನಾನ ಒತ್ತಡ ಮರೆತು ಹಗುರವಾಗಿರಲು ಸಹಾಯ ಮಾಡುತ್ತದಂತೆ.

ಸ್ಥೂಲ ದೇಹಿಗಳು ವಾರಕ್ಕೆ ಎರಡರಿಂದ ಮೂರು ಬಾರಿಯಾದರೂ ಈ ರೀತಿ  ತಣ್ಣೀರ ಸ್ನಾನ ಮಾಡುವುದರಿಂದ ದೇಹದ ಮೆಟಾಬೋಲಿಸಂ ಚುರುಕುಗೊಂಡು ದೇಹ ಸದೃಢವಾಗುತ್ತದೆ. ತಣ್ಣೀರಿನ ಸ್ನಾನ ದೇಹದಲ್ಲಿ ರಕ್ತಸಂಚಾರವನ್ನು ಸುಗಮಗೊಳಿಸುತ್ತದೆ ಎನ್ನಲಾಗುತ್ತದೆ. ಅಷ್ಟೇ ಅಲ್ಲದೆ, ಇದು ದೇಹದ ಉಷ್ಣತೆಯನ್ನು ಕಾಪಾಡಿ, ಸಾಮಾನ್ಯ ರೋಗಗಳಾದ ಶೀತ, ಜ್ವರವನ್ನೂ ದೂರ ಮಾಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments