Webdunia - Bharat's app for daily news and videos

Install App

ಮೆಂತ್ಯ ಸೊಪ್ಪಿನ ಈ ಗುಣ ತಿಳಿದರೆ ಬೆರಗಾಗುವಿರಿ

Webdunia
ಗುರುವಾರ, 22 ನವೆಂಬರ್ 2018 (09:22 IST)
ಬೆಂಗಳೂರು: ಮೆಂತ್ಯ ಪಲಾವ್, ಮೆಂತ್ಯ ರೈಸ್, ಪಲ್ಯ ಸೇವನೆ ಮಾಡುತ್ತಿದ್ದೀರಾ? ಹಾಗಿದ್ದರೆ ಇದು ನಿಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಎನ್ನುವುದನ್ನೂ ತಿಳಿಯಿರಿ.

ಮಧುಮೇಹ
ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು ತರಕಾರಿ.

ಕೊಲೆಸ್ಟ್ರಾಲ್
ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ.

ಎದೆ ಹಾಲು ಹೆಚ್ಚಿಸಲು
ಕೆಲವು ನೂತನ ತಾಯಂದಿರಿಗೆ ಎದೆ ಹಾಲು ಉತ್ಪತ್ತಿಯಾಗದೇ ಮಗುವಿಗೆ ಸಾಕಷ್ಟು ಹಾಲುಣಿಸಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ಅಂತಹ ಮೆಂತ್ಯ ಸೊಪ್ಪನ್ನು ತರಕಾರಿ ರೂಪದಲ್ಲಿ ಅಥವಾ ಹರ್ಬಲ್ ಟೀ ರೂಪದಲ್ಲಿ ಸೇವಿಸುವುದರಿಂದ ಎದೆ ಹಾಲು ಹೆಚ್ಚುವುದು.

ಪುರುಷರ ಲೈಂಗಿಕತೆ
ಮೆಂತ್ಯ ಸೊಪ್ಪು ಸೇವನೆಯಿಂದ ಪುರುಷರಲ್ಲಿ ಲೈಂಗಿಕ ಹಾರ್ಮೋನ್ ಗಳ ಉತ್ಪತ್ತಿ ಹೆಚ್ಚುತ್ತದೆ ಮತ್ತು ಲೈಂಗಿಕಾಸಕ್ತಿ ಹೆಚ್ಚಿಸುತ್ತದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ