Webdunia - Bharat's app for daily news and videos

Install App

ಧೂಮಪಾನ ಚಟವನ್ನು ಬಿಡಲು ಆಗುತ್ತಿಲ್ಲವೇ? ಹಾಗಾದ್ರೆ ಈ ಮನೆಮದ್ದನ್ನು ಬಳಸಿ

Webdunia
ಗುರುವಾರ, 10 ಜನವರಿ 2019 (07:43 IST)
ಬೆಂಗಳೂರು : ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದರೂ ಕೂಡ ಕೆಲವರು ಅದಕ್ಕೆ ಅಡಿಕ್ಟ್ ಆಗಿರುತ್ತಾರೆ. ನಂತರ ಅವರು ಅದನ್ನು ಬಿಡಬೇಕೆಂದರೂ ಕೂಡ ಅದು ಸಾಧ್ಯವಾಗುವುದಿಲ್ಲ. ಅಂತವರು ಈ ಮನೆಮದ್ದನ್ನು ಬಳಸಿದರೆ ಸುಲಭವಾಗಿ ಈ ಕೆಟ್ಟ ಚಟದಿಂದ ದೂರವಾಗಬಹುದು.


2 ಲೀ ನೀರಿಗೆ  ಓಂಕಾಳು 250 ಗ್ರಾಂ ಹಾಕಿ ಚೆನ್ನಾಗಿ ಕುದಿಸಬೇಕು. ನೀರಿ 500ಎಂಎಲ್ ಆಗುವ ತನಕ ಕುದಿಸಬೇಕು. ನಂತರ ಅದನ್ನು ಸೋಸಿ ಸ್ಟೋರ್ ಮಾಡಿಟ್ಟುಕೊಳ್ಳಿ. ಈ ನೀರನ್ನು 2-3 ಟೆಬಲ್ ಚಮಚದಷ್ಟು ತೆಗೆದುಕೊಂಡು ದಿನಕ್ಕೆ 2-3 ಬಾರಿ ಕುಡಿಯಬೇಕು. ಒಂದು ವೇಳೆ ಧೂಮಪಾನ ಮಾಡಬೇಕು ಅನಿಸಿದಾಗ ದಿನಕ್ಕೆ 5 ಬಾರಿ ಕುಡಿಯಬಹುದು. ಅದಕ್ಕಿಂತ ಜಾಸ್ತಿ ಕುಡಿಯಬಾರದು.


ಇದನ್ನು 1 ವಾರ ಮಾಡಿದರೆ ಧೂಮಪಾನ ಚಟದಿಂದ ದೂರವಾಗಬಹುದು. ಆದರೆ ಈ ಮನೆಮದ್ದನ್ನು ಮಾಡುವವರು ದಿನಕ್ಕೆ  4ಲೀಟರ್ ನೀರು ಕುಡಿಯಲೇಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments