Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮೂಲವ್ಯಾಧಿ ಸಮಸ್ಯೆಗೆ ಈ ಮನೆಮದ್ದನ್ನು ಸೇವಿಸಿ

ಮೂಲವ್ಯಾಧಿ ಸಮಸ್ಯೆಗೆ ಈ ಮನೆಮದ್ದನ್ನು ಸೇವಿಸಿ
ಬೆಂಗಳೂರು , ಸೋಮವಾರ, 10 ಆಗಸ್ಟ್ 2020 (08:36 IST)
ಬೆಂಗಳೂರು : ಸರಿಯಾಗಿ ನೀರು ಕುಡಿಯದಿದ್ದಾಗ ದೇಹದ ಉಷ್ಣಾಂಶ ಹೆಚ್ಚಾದಾಗ ಮೂಲವ್ಯಾಧಿ ಸಮಸ್ಯೆ ಉಂಟಾಗುತ್ತದೆ. ಇದರಿಂದ ರಕ್ತ ದೇಹದಿಂದ ಹೊರಹೋಗುತ್ತದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ.

ಒಂದು ಚಿಟಿಕೆ ಶುಂಠಿಯನ್ನು ಒಂದು ಚಮಚ ಅಲೋವೆರಾ ಜೆಲ್ ನೊಂದಿಗೆ  ಮಿಕ್ಸ್ ಮಾಡಿ ದಿನಕ್ಕೆರಡು ಬಾರಿ ತೆಗೆದುಕೊಳ್ಳುವುದರಿಂದ ಮೂಲವ್ಯಾಧಿ ಕಡಿಮೆ ಆಗಲು ಸಹಾಯವಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಗುರುಸುತ್ತು ಕಡಿಮೆಯಾಗಲು ಈ ಮನೆಮದ್ದನ್ನು ಹಚ್ಚಿ