Webdunia - Bharat's app for daily news and videos

Install App

ತುಪ್ಪ ಸೇವಿಸಿ ಈ ಸಮಸ್ಯೆಗೆ ಗುಡ್ ಬೈ ಹೇಳಿ

Webdunia
ಸೋಮವಾರ, 3 ಮೇ 2021 (06:54 IST)
ಬೆಂಗಳೂರು : ತುಪ್ಪವನ್ನು ಅಡುಗೆಗೆ ಬಳಸುತ್ತಾರೆ. ಇದು ಅಡುಗೆಯ ಪರಿಮಳವನ್ನು ಹೆಚ್ಚಿಸುತ್ತದೆ. ಇದರಲ್ಲಿ ವಿಟಮಿನ್ ಎ, ಕೆ, ಇ, ಒಮೆಗಾ 3, 9 ಕೊಬ್ಬಿನಾಮ್ಲಗಳನ್ನು ಹೊಂದಿದೆ. ಇದು ಅನೇಕ ರೋಗಗಳನ್ನು ನಿವಾರಿಸುತ್ತದೆ.

*ತುಪ್ಪ ದೇಹದಲ್ಲಿ ಕೊಶಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಇದು ದೇಹದಲ್ಲಿನ ಪ್ರಮುಖ ಪೋಷಕಾಂಶಗಳನ್ನು ಹೀರಿಕೊಳ್ಳುತ್ತದೆ. ಮತ್ತು ಹಾರ್ಮೋನುಗಳ ಉತ್ಪಾದನೆಗೆ ಸಹಕಾರಿಯಾಗಿದೆ.

*ಇದರಲ್ಲಿರುವ ಬ್ಯೂಟಿಕ್ ಆಮ್ಲ ಚಯಾಪಚಯ ಕ್ರಿಯೆಯನ್ನು ಸರಿಪಡಿಸುತ್ತದೆ. ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ತುಪ್ಪದ ಬಳಕೆಯು ಹೊಟ್ಟೆ ಉಬ್ಬಿಕೊಳ್ಳುವುದು ಮತ್ತು ಹೊಟ್ಟೆ ನೋವಿಗೆ ಪರಿಹಾರವಾಗಿದೆ.

*ಇದು ಕೊರೊನಾ ಅವಧಿಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments