Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹೊಟ್ಟೆಯಲ್ಲಿರುವ ಕಲ್ಮಶಗಳು ಹೊರಹಾಕಲು ಈ ಮನೆಮದ್ದನ್ನು ಸೇವಿಸಿ

ಹೊಟ್ಟೆಯಲ್ಲಿರುವ ಕಲ್ಮಶಗಳು ಹೊರಹಾಕಲು ಈ ಮನೆಮದ್ದನ್ನು ಸೇವಿಸಿ
ಬೆಂಗಳೂರು , ಶುಕ್ರವಾರ, 4 ಸೆಪ್ಟಂಬರ್ 2020 (13:31 IST)
ಬೆಂಗಳೂರು : ನಮ್ಮ ಹೊಟ್ಟೆಯಲ್ಲಿ ಕಲ್ಮಶಗಳು ಇದ್ದಾಗ ಅದು ನಮ್ಮ ಕರುಳಿನಲ್ಲಿ ಸೇರಿಕೊಂಡು ನಮ್ಮ ಆರೋಗ್ಯವನ್ನು ಕೆಡಿಸುತ್ತವೆ. ಈ ಕಲ್ಮಶಗಳನ್ನು ಕ್ಲೀನ್ ಮಾಡಲು ಈ ಮನೆಮದ್ದನ್ನು ಸೇವಿಸಿ.

3 ಚಮಚ  ಪಪ್ಪಾಯ ಎಲೆಯ ರಸ ತೆಗೆದುಕೊಂಡು ಅದಕ್ಕೆ 1 ಚಮಚ ಜೇನುತುಪ್ಪ ಮಿಕ್ಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಬೇಕು. ಇದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳು ಹೊರಹಾಕಲ್ಪಡುತ್ತದೆ ಮತ್ತು ಕರುಳಿನಲ್ಲಿ ಅಂಟಿಕೊಂಡ ಬ್ಯಾಕ್ಟೀರಿಯಾ, ಸೂಕ್ಷ್ಮ ಜೀವಿಗಳನ್ನು ಸಾಯಿಸುತ್ತದೆ.   

Share this Story:

Follow Webdunia kannada

ಮುಂದಿನ ಸುದ್ದಿ

ಕಣ್ಣಿನಲ್ಲಿ ಮೂಡಿದ ಹುಣ್ಣು ವಾಸಿಯಾಗಲು ಈ ಮನೆಮದ್ದನ್ನು ಹಚ್ಚಿ