ಹೆಂಡತಿಗೆ ಇದರಲ್ಲಿ ಆಸಕ್ತಿಯೇ ಇಲ್ಲ!

Webdunia
ಶುಕ್ರವಾರ, 22 ನವೆಂಬರ್ 2019 (09:20 IST)
ಬೆಂಗಳೂರು: ಪ್ರಶ್ನೆ:  ನನಗೆ 54 ವರ್ಷ. ನನ್ನ ಹೆಂಡತಿಗೆ ಲೈಂಗಿಕತೆಯ ಬಗ್ಗೆ ಆಸಕ್ತಿ ಇರದ ಕಾರಣ ನಾನು ವಿಧವೆಯೊಬ್ಬಳ ಜೊತೆ ಸಂಬಂಧದಲ್ಲಿದ್ದೇನೆ. ಆದರೆ ಆಕೆ ಈ ಹಿಂದೆ ಬೇರೆ ಪುರುಷರ ಜೊತೆ ಸಂಬಂಧವನ್ನು ಹೊಂದಿರುವುದಾಗಿ ಹೇಳಿದ್ದಾಳೆ. ನಾನು ಆಕೆಯೊಂದಿಗೆ ಸಂಭೋಗಿಸುವುದರಿಂದ ನನಗೆ ಲೈಂಗಿಕ ಸೋಂಕುಗಳು ತಗಲುವ ಸಂಭವವಿದೆಯೇ?




ಉತ್ತರ : ಈ ಸಂಬಂಧವನ್ನು ಮುಂದುವರಿಸಲು ನೀವು ಬಯಸಿದರೆ ನೀವು ಇಬ್ಬರೂ ಎಸ್ ಟಿಡಿ ಮತ್ತು ಎಚ್ ಐವಿ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕಾಗುತ್ತದೆ. ಹಾಗೇ ಸಂಭೋಗದ ವೇಳೆ ಕಾಂಡೋಮ್ ಧರಿಸುವುದನ್ನು ಮಾತ್ರ ಮರೆಯಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ