Daily Horoscope
✕

ಇದು ಲೈಂಗಿಕ ಆನಂದವನ್ನು ಕಡಿಮೆ ಮಾಡುತ್ತದೆಯೇ?

Webdunia
ಬುಧವಾರ, 27 ನವೆಂಬರ್ 2019 (09:58 IST)
ಬೆಂಗಳೂರು : ಪ್ರಶ್ನೆ : ನಾನು 24 ವರ್ಷದ ಅವಿವಾಹಿತ ವ್ಯಕ್ತಿ. ಫಿಮೋಸಿಸ್ ಕಾರಣ ನಾನು ಸುನ್ನತಿ ಮಾಡಿಕೊಂಡೆ. ನಾನು ತಿಳಿದಿರುವ ಪ್ರಕಾರ ಸುನ್ನತಿ ಲೈಂಗಿಕ ಆನಂದವನ್ನು ಕಡಿಮೆ ಮಾಡುತ್ತದೆ ಮತ್ತು ಅದು ಶಿಶ್ನವನ್ನು ಸೂಕ್ಷ್ಮವಾಗಿಸುತ್ತದೆ ಎಂದು. ಇದು ಮದುವೆಯ ನಂತರ ನನಗೆ ಸಮಸ್ಯೆಯನ್ನು ಸೃಷ್ಟಿಸುತ್ತದೆಯೇ? ಇದು ನನ್ನ ವೈವಾಹಿಕ ಜೀವನದಲ್ಲಿ ತೊಡಕುಗಳಿಗೆ ಕಾರಣವಾಗದಂತೆ ನೋಡಿಕೊಳ್ಳಲು ನಾನು ಏನಾದರೂ ಮಾಡಬಹುದೇ?



ಉತ್ತರ : ನೀವು ಚಿಂತೆ ಮಾಡುವ ಅಗತ್ಯವಿಲ್ಲ. ಸುನ್ನತಿ ವಾಸ್ತವವಾಗಿ ನಿಮಗೆ ಸಹಾಯ ಮಾಡುತ್ತದೆ. ಇದರಿಂದ ನಿಮಗೆ  ಸಂಭೋಗದ  ವೇಳೆ ನೋವಾಗುವುದು ತಪ್ಪುತ್ತದೆ. ಇದು ನಿಮ್ಮ ವೈವಾಹಿಕ ಜೀವನದಲ್ಲಿ ತೊಡಕುಂಟುಮಾಡುವುದಿಲ್ಲ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಮುಂದಿನ ಸುದ್ದಿ