ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡಾಗ ಈ ಸಮಸ್ಯೆ ಎದುರಾಗುತ್ತದೆ

Webdunia
ಸೋಮವಾರ, 9 ಡಿಸೆಂಬರ್ 2019 (06:45 IST)
ಬೆಂಗಳೂರು : ಪ್ರಶ್ನೆ : ನಾನು 26 ವರ್ಷದ ವ್ಯಕ್ತಿ . ನಾನು ಆರೋಗ್ಯಕರ ಜೀವನಶೈಲಿಯನ್ನು ಹೊಂದಿದ್ದೇನೆ. ನನಗೆ ಮದ್ಯಪಾನ, ಧೂಮಪಾನ ಮಾಡುವ ಅಭ್ಯಾಸಗಳಿಲ್ಲ. ಆದರೆ ನಾನು ಮಹಿಳೆಯೊಂದಿಗೆ ಸಂಭೋಗಿಸುತ್ತೇನೆ. ಆದರೆ ನಾನು ಕೆಲವು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡಾಗ ನಿಮಿರುವಿಕೆಯನ್ನು ಹೊಂದುವುದಿಲ್ಲ. ಇದರಿಂದ ನನಗೆ ಮುಜುಗರವಾಗುತ್ತದೆ. ಏನು ಮಾಡಲಿ?



ಉತ್ತರ : ನೀವು ಬೇರೆ ಮಹಿಳೆಯೊಂದಿಗೆ ಲೈಂಗಿಕ ಸಂಬಂಧ ಹೊಂದುವುದು ಸುರಕ್ಷಿತವಲ್ಲ. ನಿಮಗೆ ದೈಹಿಕವಾಗಿ ಎಲ್ಲವೂ ಸರಿಯಾಗಿದೆ ಎಂದು ತೋರುತ್ತದೆ. ಆದರೆ ನಿಮ್ಮ ನಿಮಿರುವಿಕೆಯ ಸಮಸ್ಯೆಗೆ ಕಾರಣವನ್ನು ನೀವು ತಿಳಿದುಕೊ‍ಳ್ಳಬೇಕು. ಅಗತ್ಯವಿದ್ದರೆ ಲೈಂಗಿಕ ತಜ್ಞರನ್ನು ಭೇಟಿ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಮುಂದಿನ ಸುದ್ದಿ