ಮಿಲನ ಕ್ರಿಯೆ ಮಾಡುವಾಗ ಸಂತೋಷವೇ ಸಿಗುತ್ತಿಲ್ಲ

Webdunia
ಶನಿವಾರ, 11 ಜನವರಿ 2020 (08:57 IST)
ಬೆಂಗಳೂರು: ನನಗೆ ಈಗ 45 ವರ್ಷ ವಯಸ್ಸು. ನನ್ನ ಪತ್ನಿಯ ಜತೆ ಮೊದಲಿನ ಹಾಗೆ ಸೇರಲು ಆಗುತ್ತಿಲ್ಲ. ಮಿಲನ ಕ್ರಿಯೆಯಲ್ಲಿ ಆಸಕ್ತಿಯಿಂದ ಕೂಡಿದರೂ ಮಾಡುವಾಗ ಯಾವುದೇ ಸಂತೋಷ ಸಿಗುತ್ತಿಲ್ಲ. ಇದಕ್ಕೆ ಕಾರಣವೇನು?


ವಯಸ್ಸಾದ  ಹಾಗೆ ಒಂದೇ ರೀತಿಯ ಲೈಂಗಿಕ ಕ್ರಿಯೆ ಮಾಡುವುದರಿಂದ ಬೋರ್ ಎನಿಸಬಹುದು. ಇದಕ್ಕಾಗಿ ಹೊಸ ಭಂಗಿ, ಸ್ಥಳವನ್ನು ಆಯ್ಕೆ ಮಾಡಿ. ಒಮ್ಮೆ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಮಧುಮೇಹ ಅಥವಾ ರಕ್ತದೊತ್ತಡ ಸಮಸ್ಯೆ ಏನಾದರೂ ಇದೆಯಾ ಎಂದು ಪರೀಕ್ಷಿಸಿಕೊಳ್ಳಿ. ಇಂತಹ ಸಮಸ್ಯೆಯಿದ್ದಾಗಲೂ ಮಿಲನೋತ್ಸಾಹ ಇಲ್ಲದೇ ಹೋಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ