ನಿದ್ರೆಯಲ್ಲೇ ಪ್ಯಾಂಟ್ ಒದ್ದೆಯಾಗುತ್ತಿದೆ!

Webdunia
ಬುಧವಾರ, 22 ಜನವರಿ 2020 (08:56 IST)
ಬೆಂಗಳೂರು: ನಾನು 19 ವರ್ಷದ ತರುಣ. ನನಗೆ ಇತ್ತೀಚೆಗೆ ನಿದ್ರೆಯಲ್ಲೇ ಒಳ ಉಡುಪು ಒದ್ದೆಯಾಗುತ್ತಿದೆ. ರಾತ್ರಿಯೆಲ್ಲಾ ಏನೇನೋ ಕನಸುಗಳು ಬೀಳುತ್ತಿರುತ್ತವೆ. ನನಗೆ ಯಾಕೆ ಈ ರೀತಿಯಾಗುತ್ತಿದೆ?


ಹದಿಹರೆಯದ ವಯಸ್ಸಿನಲ್ಲಿ ಲೈಂಗಿಕ ಸ್ವಪ್ನಗಳು ಬೀಳುವುದು, ಅದರಿಂದಾಗಿ ವೀರ್ಯಾಣು ತಮಗರಿವಿಲ್ಲದಂತೆಯೇ ಹೊರ ಹೊಮ್ಮುವುದು ಸಾಮಾನ್ಯ. ಇದಕ್ಕೆ ಗಾಬರಿಯಾಗಬೇಕಿಲ್ಲ. ಇಂತಹ ಸಂದರ್ಭದಲ್ಲಿ ನಿಮ್ಮ ಗುಪ್ತಾಂಗವನ್ನು ಶುಚಿಯಾಗಿಟ್ಟುಕೊಳ‍್ಳುವುದು ಮುಖ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮುಂದಿನ ಸುದ್ದಿ