ನನ್ನ ಗಂಡ ತಿಂಗಳಿಗೊಮ್ಮೆ ಮಾತ್ರ ಬಯಕೆ ತೀರಿಸುತ್ತಾರೆ!

Webdunia
ಶುಕ್ರವಾರ, 21 ಫೆಬ್ರವರಿ 2020 (08:35 IST)
ಬೆಂಗಳೂರು: ನಾವು ಮದುವೆಯಾಗಿ ಒಂದು ವರ್ಷವಾಗಿದೆ ಅಷ್ಟೇ. ಆದರೆ ನನ್ನ ಗಂಡ ತಿಂಗಳಿಗೊಮ್ಮೆ ಮಾತ್ರ ನನ್ನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಾರೆ. ಆದರೆ ನನಗೆ ಹೆಚ್ಚು ಮಾಡಬೇಕೆಂಬ ಆಸೆ. ಇದಕ್ಕೆ ಏನು ಮಾಡಲಿ?


ನಿಮ್ಮ ಪತಿಗೆ ಲೈಂಗಿಕ  ಕ್ರಿಯೆಯಲ್ಲಿ ತೊಡಗಿಕೊಳ್ಳಲು ಇರುವ ತೊಡಕು ಏನೆಂದು ಮೊದಲು ತಿಳಿದುಕೊಳ್ಳಿ. ಒಂದು ವೇಳೆ ನಿಮಗೆ ಹೆಚ್ಚು ಸಮಾಗಮದಲ್ಲಿ ತೊಡಗುವ ಆಸಕ್ತಿಯಿದ್ದರೆ ಏಕಾಂತವಾಗಿದ್ದಾಗ ನಿಧಾನವಾಗಿ ಅವರಿಗೆ ಹೇಳಿ. ಅಥವಾ ಅವರ ಆಪ್ತರ ಸಹಾಯ ಪಡೆದು ತಿಳಿ ಹೇಳಿಸಿ. ಸಾಧ‍್ಯವಾದರೆ ಲೈಂಗಿಕ ತಜ್ಞರನ್ನು ಭೇಟಿಯಾಗಿ ಸಮಾಲೋಚಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ