ಸಮಾಗಮ ಸಮಯದಲ್ಲಿ ಇಬ್ಬರಿಗೂ ಉರಿ ಉರಿ!

Webdunia
ಗುರುವಾರ, 27 ಫೆಬ್ರವರಿ 2020 (09:31 IST)
ಬೆಂಗಳೂರು: ನಾನು ನನ್ನ ಪತ್ನಿ ಅನ್ಯೋನ್ಯವಾಗಿದ್ದು, ಸಕ್ರಿಯವಾಗಿ ಲೈಂಗಿಕ ಕ್ರಿಯೆ ನಡೆಸುತ್ತೇವೆ. ಆದರೆ ನಮಗಿಬ್ಬರಿಗೂ ಇತ್ತೀಚೆಗೆ ಸಮಾಗಮ ಸಮಯದಲ್ಲಿ ಗುಪ್ತಾಂಗದಲ್ಲಿ ಉರಿ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಕಾರಣವೇನು?


ಇಬ್ಬರಿಗೂ ಗುಪ್ತಾಂಗದಲ್ಲಿ ಉರಿ, ನೋವಿನ ಅನುಭವವಾಗುತ್ತಿದೆ ಎಂದಾದರೆ ಇಬ್ಬರಿಗೂ ಸೋಂಕು ತಗುಲಿರುವ ಸಾಧ‍್ಯತೆಯಿದೆ. ಇದಕ್ಕೆ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಿ. ಚಿಕಿತ್ಸೆ ಮುಗಿಯುವವರೆಗೂ ಲೈಂಗಿಕ ಕ್ರಿಯೆ ನಡೆಸದೇ ಇರುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಮುಂದಿನ ಸುದ್ದಿ