Webdunia - Bharat's app for daily news and videos

Install App

ಮದುವೆಗೆ ಮುನ್ನ ಲೈಂಗಿಕ ಪರೀಕ್ಷೆ ಕಡ್ಡಾಯವೇ?

Webdunia
ಸೋಮವಾರ, 30 ಮಾರ್ಚ್ 2020 (09:15 IST)
ಬೆಂಗಳೂರು: ನಾನು 25 ವರ್ಷದ ಯುವಕ. ಮದುವೆಯಾಗಬೇಕೆಂದಿದ್ದೇನೆ. ಇದುವರೆಗೆ ಆತ್ಮರತಿ, ಲೈಂಗಿಕ ಕ್ರಿಯೆ ನಡೆಸಿಲ್ಲ. ಮದುವೆಗೆ ಮುನ್ನ ನನ್ನ ಲೈಂಗಿಕ ಸಾಮರ್ಥ್ಯ ಪರೀಕ್ಷಿಸಿಕೊಳ್ಳಲೇಬೇಕೆ?


ಮದುವೆಗೂ ಮೊದಲು ಆತ್ಮರತಿ, ಲೈಂಗಿಕ ಪ್ರಯೋಗ ನಡೆಸಲೇಬೇಕೆಂದೇನಿಲ್ಲ. ಒಂದು ವೇಳೆ ನಿಮಗೆ ಅನುಮಾನವಿದ್ದರೆ ಸ್ವಯಂ ಪರೀಕ್ಷೆ ಮಾಡಿಸಿಕೊಳ್ಳಬಹುದು. ಮೊದಲು ಲೈಂಗಿಕತೆ ಬಗ್ಗೆ ಓದಿ ಹೆಚ್ಚಿನ ತಿಳುವಳಿಕೆ ಪಡೆದುಕೊಳ್ಳಿ. ಸಾಧ‍್ಯವಾದರೆ ಲೈಂಗಿಕ ಸಮಾಲೋಚಕರ ಜತೆ ಮಾತುಜತೆ ನಡೆಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ