Publish Date: Sat, 25 Apr 2020 (09:14 IST)
Updated Date: Sat, 25 Apr 2020 (09:16 IST)
ಬೆಂಗಳೂರು: ನನಗೆ 43 ವರ್ಷ. ಅವಿವಾಹಿತ, ಆದರೆ ಹಲವು ಮಹಿಳೆಯರ ಜತೆ ಲೈಂಗಿಕ ಸಂಪರ್ಕ ನಡೆಸಿದ್ದೇನೆ. ಇತ್ತೀಚೆಗೆ ನನ್ನ ಲೈಂಗಿಕ ಸಾಮರ್ಥ್ಯ ಕುಗ್ಗುತ್ತಿದೆ ಎನಿಸುತ್ತಿದೆ. ಇದಕ್ಕೆ ಕಾರಣವೇನು?
ನಿಮ್ಮ ವಯಸ್ಸು, ಅಥವಾ ದೇಹ ಸ್ಥಿತಿಯೂ ಇದಕ್ಕೆ ಕಾರಣವಿರಬಹುದು. ಯಾವುದಕ್ಕೂ ತಜ್ಞ ವೈದ್ಯರನ್ನು ಭೇಟಿಯಾಗಿ ದೇಹದ ಸಾಮಾನ್ಯ ಪರೀಕ್ಷೆ ಮಾಡಿಸಿಕೊಳ್ಳಿ. ಹಲವು ಮಹಿಳೆಯರ ಜತೆ ಲೈಂಗಿಕ ಸಂಪರ್ಕ ನಡೆಸುವಾಗ ನಿಮ್ಮ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ.