ಕಾಮತೃಷೆ ಹೆಚ್ಚಿದ್ದರೆ ಹೀಗೆ ಮಾಡೋದಾ

Webdunia
ಮಂಗಳವಾರ, 3 ಡಿಸೆಂಬರ್ 2019 (15:20 IST)
ಸಂಗಾತಿ ಇಲ್ಲದವರ ಕಾಮತೃಷೆಯನ್ನು ನೀಗಿಸಲು ಹಸ್ತ ಮೈಥುನ ಮಾಡಿಕೊಳ್ಳುತ್ತಾರೆಆದರೆ ಮಿತವಾಗಿ ಹಸ್ತಮಮೈಥುನ ಮಾಡಿಕೊಂಡರೆ ಉತ್ತಮ

ಆದರೆ ಅತಿಯಾದರೆ ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಆದ್ದರಿಂದ ಯಾವುದೇ ಔಷಧಿಗಳನ್ನು ಸೇವಿಸದೆ  ಅತಿಯಾದ  ಹಸ್ತ ಮೈಥುನ ಚಟದಿಂದ ಹೊರಬರುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ

* ಹಸ್ತ ಮೈಥುನ ಚಟದಿಂದ ಹೊರಬರುವುದು ಪ್ರತಿನಿತ್ಯ ವ್ಯಾಯಾಮ ಮಾಡಿ.  

* ನಿಮ್ಮ ಮನೋಬಲವು ಬಲಿಷ್ಠವಾಗಿದ್ದರೆ ಈ ಸಮಸ್ಯೆಯಿಂದ ಹೊರಬರಬಹುದು.  

* ಹೆಚ್ಚಿನ ಸಮಯವನ್ನು ನಿಮ್ಮ ಗೆಳೆಯರ ಜೊತೆ ಅಥವಾ ಇನ್ನಿತರ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ.

* ಒತ್ತಡವನ್ನು ಕಡಿಮೆಮಾಡಿಕೊಳ್ಳಿ.    

* ಲೈಂಗಿಕ ಕ್ರಿಯೆಗೆ ಉತ್ತೇಜನ ನೀಡುವಂತಹ ಆಹಾರಗಳಿಂದ ದೂರವಿರಿ.

* ಲೈಂಗಿಕ ಕ್ರಿಯೆಗೆ ಪ್ರೋತ್ಸಾಹಿಸುವ ನೀಲಿಚಿತ್ರಗಳನ್ನು ನೋಡುವ ಚಟವನ್ನು ದೂರಮಾಡಿದರೆ ಹಸ್ತ ಮೈಥುನ ಚಟದಿಂದ ಹೊರಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ