ಹೆಣ್ಣಿನ ಸ್ತನ, ನಿತಂಬಗಳಲ್ಲಿ ಅಡಗಿದೆ ಅದ್ಭುತ ಸುಖ

Webdunia
ಮಂಗಳವಾರ, 3 ಡಿಸೆಂಬರ್ 2019 (15:25 IST)
ಸಂಭೋಗ ವಿಷಯದಲ್ಲಿ ಭಾರತೀಯರು ಎಷ್ಟೇ ಅರಿವು ಪಡೆದಿದ್ದರೂ ಮೊದಲ ಸಲ ಸಂಭೋಗಕ್ಕೆ ಮುಂದಾದಾಗ ಗಾಬರಿ, ಮುಜುಗರ, ಗೊಂದಲಕ್ಕೀಡಾಗುವುದು ಸಾಮಾನ್ಯ ಸಂಗತಿಯಾಗಿದೆ. ಮಹಿಳೆಯರಲ್ಲಿ ಅನೇಕ ಅಪನಂಬಿಕೆಗಳಿರುತ್ತದೆ.

ಮಹಿಳೆ ತನ್ನ ಸ್ತನ, ನಿತಂಬಗಳನ್ನು ಆಕರ್ಷಕವಾಗಿ ತೋರಿಸುವ ಪರಿಗೆ ಪುರುಷ ಸೋತು ಹೋಗಿರುತ್ತಾನೆ. ಸ್ಟ್ರಿಪ್ ಮಾಡುವ ಕಲೆ ವಿದೇಶದಲ್ಲಿ ಹೆಚ್ಚಾದರೂ, ನಮ್ಮಲ್ಲಿ ಕೂಡಾ ಕಾಮಕೇಳಿಗೂ ಮುನ್ನ ಬಟ್ಟೆ ಕಳಚುವ ಕ್ರಿಯೆ ಆಕರ್ಷಕವೂ ಹಾಗೂ ಉತ್ತೇಜನಕಾರಿಯಾಗಿಯೂ ಬೆಳೆಯುತ್ತಿದೆ.

ಪುರುಷರ ಅತಿ ಕಲ್ಪನೆಯಲ್ಲಿ ಮಹಿಳೆಯರು ವಸ್ತ್ರ ಕಳಚುವ ಕ್ರಿಯೆ ಪ್ರಧಾನ ಕನಸಾಗಿರುತ್ತದೆ. ಒಂದೊಂದೆ ಬಟ್ಟೆ ಕಳಚಿದಂತೆ ಪುರುಷನ ಕಾಮನೆ ಹೆಚ್ಚಾಗುತ್ತದೆ. ಅದರಲ್ಲೂ ಪ್ರಚೋದನಕಾರಿಯಾಗಿ ಒಳ ಉಡುಪು ಧರಿಸುವ ಮಹಿಳೆಯರ ಮೇಲೆ ಪುರುಷರ ಆಕರ್ಷಣೆ, ಕಲ್ಪನೆ ಹೆಚ್ಚು.

ದೇಹದ ಖಾಸಗಿ ಸ್ಥಳಗಳನ್ನು ಶುಚಿಗೊಳಿಸುವುದನ್ನು ಮರೆಯಬೇಡಿ. ಮೊದಲ ಸುಖಕ್ಕೂ ಮೊದಲು ಶುಚಿತ್ವ ಕೂಡಾ ಮಹತ್ವದ ಪಾತ್ರವಹಿಸುತ್ತದೆ. ಈ ಬಗ್ಗೆ ಪುರುಷನಿಗಿಂತ ಮಹಿಳೆಯೇ ಹೆಚ್ಚು ಮುತುವರ್ಜಿ ವಹಿಸುವುದು ಒಳ್ಳೆಯದು.

 ಕಾಮಪ್ರಕ್ರಿಯೆಯಲ್ಲಿ ಪುರುಷರೇ ಆತುರಗಾರರಾದರೂ, ನಿಮ್ಮ ಸಂಗಾತಿಯ ಮನ ಇಂಗಿತವನ್ನು ಅರಿತು, ಸಮಯಕ್ಕೆ ತಕ್ಕಂತೆ ಸ್ಪಂದಿಸುವಂತೆ ಮಾಡಿ. ವಿವಸ್ತ್ರಳಾಗುವ ಕಲೆ ಸಿದ್ಧಿಸಿಕೊಳ್ಳಿ. ಲೈಂಗಿಕ ಕ್ರಿಯೆಗೆ ತೊಡಗುವ ಮುನ್ನ ಅತಿ ಹೆಚ್ಚು ನಾಚಿ, ಅತಿ ಬಿಗುಮಾನ, ಅತಿ ಆತ್ಮವಿಶ್ವಾಸ ಎಲ್ಲವೂ ಅನರ್ಥಕ್ಕೆ ಕಾರಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಎಡಭಾಗಕ್ಕೆ ಹೊರಳಿ ಮಲಗುವುದರಿಂದ ಎಷ್ಟು ಉಪಯೋಗಿವಿದೆ ಗೊತ್ತಾ

ಬೇಸಿಗೆಯಲ್ಲಿ ಯಾವ ತರಕಾರಿಗಳು ಆರೋಗ್ಯಕ್ಕೆ ಬೆಸ್ಟ್ ಗೊತ್ತಾ

ನವಜಾತ ಶಿಶು ತುಂಬಾ ಹೊತ್ತು ನಿದ್ರಿಸಬೇಕೆಂದರೆ ಹೀಗೆ ಮಾಡಿ

ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ‌ಎಷ್ಟು ನೀರು‌ ಕುಡಿಯಬೇಕು ಗೊತ್ತಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಮುಂದಿನ ಸುದ್ದಿ