ಸ್ನೇಹಿತನ ಗೆಳತಿಗೆ ರತಿಸುಖ ನೀಡೋರು ಬೇಕಂತೆ

Webdunia
ಬುಧವಾರ, 4 ಡಿಸೆಂಬರ್ 2019 (16:06 IST)
ಪ್ರಶ್ನೆಅವಳು ನನಗೆ ಪರಿಚಯವಾಗಿ ಕೇವಲ ಒಂದು ತಿಂಗಳಾಗಿದೆ.  ಆದರೆ ನಾವಿಬ್ಬರೂ ಏಕಾಂತದಲ್ಲಿ ಸೇರಿ ಸುಖಿಸಿದ್ದೇವೆ. ಅವಳು ಸ್ನೇಹಿತನೊಬ್ಬನ ಮೂಲಕ ಪರಿಚಯವಾಗಿದ್ದಾಳೆ.
 

ಆದರೆ ಒಂದೆರಡು ಬಾರಿ ಅವಳೊಂದಿಗೆ ಸಂಭೋಗ ಮಾಡಿದ್ದೇನೆ. ಆದರೆ ನನಗೀಗ ಅವಳ ನಡತೆ ಬಗ್ಗೆ ಸಂಶಯ ಕಾಡುತ್ತಿದೆ. ಮತ್ತೆ ಮತ್ತೆ ಅವಳು ಸುಖ ನೀಡು ಬಾ ಅಂತ ಕರೆಯುತ್ತಿದ್ದಾಳೆ. ಇವಳೇನಾದರೂ ಮುಂದೆ ನನಗೆ ತೊಂದರೆ ಕೊಡಬಹುದಾ? ಎನ್ನುವ ಚಿಂತೆಯಲ್ಲಿದ್ದೇನೆ. ಅವಳು ನಿತ್ಯ ಸರಸಕ್ಕೆ ಬಾ ಅಂತಿದ್ದಾಳೆ.

ಉತ್ತರಅಪರಿಚಿತ ಹಾಗೂ ಪರಿಚಯವಿಲ್ಲದ ಮಹಿಳೆಯೊಂದಿಗೆ ಸಂಭೋಗ ನಡೆಸುವುದು ಯಾವುದೇ ಕಾರಣಕ್ಕೂ ಸರಿಯಲ್ಲ.

ಅವಳ ಹಿನ್ನೆಲೆ, ನಡತೆ ಬಗ್ಗೆ ಗೊತ್ತಿಲ್ಲದೇ ನೀವು ತಪ್ಪು ಹೆಜ್ಜೆ ಇಟ್ಟೀದ್ದೀರಾ? ಕೇವಲ ಕೆಲವೇ ದಿನಗಳಲ್ಲಿ ಅವಳು ನಿಮ್ಮೊಂದಿಗೆ ಹಾಸಿಗೆ ಸುಖ ಹಂಚಿಕೊಂಡಿದ್ಧಾಳೆ ಅಂದರೆ ಅದರಲ್ಲೇನೋ ಮರ್ಮ ಇರಬೇಕು. ಕೂಡಲೇ ಅವಳ ಸಹವಾಸದಿಂದ ಹೊರಬನ್ನಿ.

 





ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ
Show comments