ಆತನ ಕಂಠಕ್ಕೆ ತಲೆದೂಗಿದ ಶಿಕ್ಷಕಿ ಅದ್ಭುತ ಲೈಂಗಿಕ ಸುಖ ನೀಡೋದಾ

Webdunia
ಸೋಮವಾರ, 9 ಡಿಸೆಂಬರ್ 2019 (19:14 IST)
ಪ್ರಶ್ನೆನನಗೆ ಮದುವೆಯಾಗಿ ಈಗಾಗಲೇ ನಾಲ್ಕು ವರ್ಷಗಳಾಗಿವೆ. ನನಗೆ ಕಾರ್ಯಕ್ರಮಗಳಲ್ಲಿ ಹಾಡುವುದೆಂದರೆ ತುಂಬಾ ಖುಷಿ. ಹೀಗೆ ನಾನು ಹಾಡುವ ಹಲವು ಕಾರ್ಯಕ್ರಮಗಳಿಗೆ ಶಿಕ್ಷಕಿಯೊಬ್ಬಳು ತಪ್ಪದೇ ಬರುತ್ತಿದ್ದಳು.


ಇಬ್ಬರೂ ಕ್ರಮೇಣ ಪರಿಚಯವಾಗಿ ಪ್ರೇಮದಾಟ, ಪಲ್ಲಂಗದಾಟ ಶುರುಮಾಡಿದ್ದೇವೆ. ನಾವಿಬ್ಬರೂ ಸರಕಾರಿ ನೌಕರರೇ. ಮೊದಲ ಪತ್ನಿಗೆ ಎರಡು ಮಕ್ಕಳಿದ್ದರೆ ಎರಡನೇ ಶಿಕ್ಷಕಿಗೆ ಒಂದು ಮಗುವಿದೆ. ನನ್ನ ಅನೈತಿಕ ಸಂಬಂಧ ಕಾರಣದಿಂದ ನಿತ್ಯ ಮನೆಯಲ್ಲಿ ಜಗಳ ವಾಗುತ್ತಿದೆ. ಪರಿಹಾರ ತಿಳಿಸಿ.

ಉತ್ತರ ಮೊದಲ ಪತ್ನಿ ಬದುಕಿರುವಾಗ ಎರಡನೇ ಮದುವೆ ಮಾಡಿಕೊಳ್ಳುವಂತಿಲ್ಲ. ಇಬ್ಬರೂ ಸರಕಾರಿ ನೌಕರರಾಗಿದ್ದರೂ ಏಕೆ ಇಂಥ ರಿಸ್ಕ್ ತೆಗೆದುಕೊಂಡಿದ್ದೀರಿ ಎನ್ನೋದು ಗೊತ್ತಾಗುತ್ತಿಲ್ಲ. ಹಿರಿಯರಿಂದ ಶಿಕ್ಷಕಿಗೆ  ಮಾರ್ಗದರ್ಶನ ಕೊಡಿಸಿ. ಸಂಧಾನ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ.   









ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳಲ್ಲಿ ಕಾಡುತ್ತಿರುವ ತಲೆನೋವು ಈ ಕಾರಣದಿಂದಾಗಿರಬಹುದು

ದಿನದಲ್ಲಿ ಒಂದು ಬಾರಿ ಎಬಿಸಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಬೆಳಿಗ್ಗೆ ತಡವಾಗಿ ಏಳುವುದು ಎಷ್ಟು ಅಪಾಯಕಾರಿ ಗೊತ್ತಾ

ಗರ್ಭಿಣಿಯರು ಎಡಭಾಗಕ್ಕೆ ಹೊರಳಿ ಮಲಗುವುದರಿಂದ ಎಷ್ಟು ಉಪಯೋಗಿವಿದೆ ಗೊತ್ತಾ

ಬೇಸಿಗೆಯಲ್ಲಿ ಯಾವ ತರಕಾರಿಗಳು ಆರೋಗ್ಯಕ್ಕೆ ಬೆಸ್ಟ್ ಗೊತ್ತಾ

ಮುಂದಿನ ಸುದ್ದಿ