ಲೈಂಗಿಕ ಕ್ರಿಯೆ ನಡೆಸಿದ್ರೆ ಹೊಟ್ಟೆ ನೋವು ಅಂತಾಳೆ

Webdunia
ಶನಿವಾರ, 14 ಡಿಸೆಂಬರ್ 2019 (14:51 IST)
ಪ್ರಶ್ನೆ : ಸರ್, ನನ್ನ ಪತ್ನಿಗೆ 38 ವರ್ಷಗಳು. ಹಲವು ವರ್ಷಗಳಿಂದ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದಾಳೆ. ರಾತ್ರಿ ಸಮಾಗಮ ನಡೆಸಿದರೆ ಹೊಟ್ಟೆ ನೋವು ಅಂತಿದ್ದಾಳೆ. ಸಂಭೋಗಕ್ಕೂ ಹಾಗೂ ಹೊಟ್ಟೆ ನೋವಿಗೂ ಸಂಬಂಧ ಇದೆಯಾ?


ಉತ್ತರ : ಮೂತ್ರರೋಗ ವೈದ್ಯರು ಹಾಗೂ ಲೈಂಗಿಕ ತಜ್ಞರನ್ನು ಭೇಟಿ ಮಾಡಿ ಅಗತ್ಯ ಸಲಹೆ ಪಡೆದುಕೊಳ್ಳಿ.

ಕಿಡ್ನಿ ಸ್ಟೋನ್ ಇದ್ದಾಗ ಹೊಟ್ಟೆ, ತೊಡೆ, ಸೊಂಟ ಬರೋದು ಸಹಜ. ಹೀಗಾಗಿ ಕಿಡ್ನಿ ಸ್ಟೋನ್ ರಿಮೂವ್ ಮಾಡಿಸಿಕೊಳ್ಳಲು ಮುಂದಾಗಿ. ಆರೋಗ್ಯ ಸುಧಾರಿಸಿದ ಬಳಿಕ ಸಮಾಗಮ ನಡೆಸೋದು ಇದ್ದೇ ಇರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ