ಹಾಸಿಗೆಯಲ್ಲಿ ಅವಳಿಂದ ಸುಖ ಸಿಗ್ತಿಲ್ವಾ? ಹಾಗಿದ್ರೆ ಈ ಹೀಗೆ ಮಾಡಿ ನೋಡಿ

Webdunia
ಮಂಗಳವಾರ, 17 ಡಿಸೆಂಬರ್ 2019 (15:38 IST)
ಹಾಸಿಗೆಯಲ್ಲಿ ಸುಖ ಸಿಗೋದೇ ಇಲ್ಲ. ಪತ್ನಿ ಅಥವಾ ಪ್ರೇಯಸಿ ಜತೆಗೆ ಯಾಂತ್ರಿಕವಾಗಿಯೇ ಆ ಕಾರ್ಯ ಮುಗಿದು ಹೋಗುತ್ತಿದೆಯಾ? 

ಹಾಸಿಗೆಯಲ್ಲಿ ಆ ಸುಖವೇ ಸಿಗುತ್ತಿಲ್ಲ. ದಿನಾಲೂ ಯಾಂತ್ರಿಕವಾಗಿ ಕೆಲಸ ಮುಗಿಸೋದಷ್ಟೇ. ಜೀವನವೇ ಬೇಸರ ಬಂದುಬಿಟ್ಟಿದೆ ಎನ್ನುತ್ತಾ ಕೊರಗುತ್ತಿರುವವರಿಗೆ ಹಾಸಿಗೆ ಸುಖ ಹೆಚ್ಚಿಸಿಕೊಳ್ಳೋಕೆ ಅಂತ ಐಡಿಯಾಗಳು ರೂಪುಗೊಳ್ಳುತ್ತಿವೆ.

ನಿಮ್ಮ ಸಂಗಾತಿಯೊಂದಿಗೆ ಹಾಸಿಗೆ ಸುಖ ಹೆಚ್ಚಿಸಿಕೊಳ್ಳಬೇಕೇ? ಹಾಗಾದರೆ ಅಡುಗೆ ಕೆಲಸ ಹಾಗೂ ಮನೆಗೆಲಸವನ್ನು ಪುರುಷರು ಮಾಡಬೇಕಂತೆ. ಕ್ಯಾಲಿಫೋರ್ನಿಯಾ ವಿವಿ ಸಂಶೋಧಕರ ಹೊಸ ಸಂಶೋಧನೆ ಇದನ್ನು ಬಹಿರಂಗಪಡಿಸಿದೆ. ಪತ್ನಿಗೆ ಅಡುಗೆ ಕೆಲಸ, ಮನೆಗೆಲಸದಲ್ಲಿ ಸಹಾಯ ಮಾಡುವ ಗಂಡನಿಗೆ ಲೈಂಗಿಕ ಕ್ರಿಯೆಯಲ್ಲೂ ಹೆಚ್ಚಿನ ಸುಖ ಸಿಗುತ್ತದೆ ಎಂದು ಈ ಸಂಶೋಧಕರು ಹೇಳುತ್ತಾರೆ.

ಹೆಂಡತಿಯ ಜತೆ ಕೆಲಸದಲ್ಲಿ ಗಂಡನೂ ಸೇರಿಕೊಂಡರೆ ಆಕೆಗೆ ಖುಷಿ ಹೆಚ್ಚಾಗುತ್ತೆ, ತೃಪ್ತಿ ಸಿಗುತ್ತೆ. ಮಿಲನ ಮಹೋತ್ಸವದಲ್ಲೂ ಅವಳು ಅದೇ ಖುಷಿಯಲ್ಲಿ ಪಾಲ್ಗೊಳ್ಳುತ್ತಾಳೆ. ಇದರಿಂದ ದಾಂಪತ್ಯವೂ ಸುಲಲಿತವಾಗಿ ಸಾಗುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ