Publish Date: Wed, 25 Dec 2019 (14:48 IST)
Updated Date: Wed, 25 Dec 2019 (14:50 IST)
ಪ್ರಶ್ನೆ: ಸರ್, ನಾನು ಮದುವೆಯಾಗಿ ಆರು ವರ್ಷಗಳಾಗಿವೆ. ಆದರೆ ಮಗು ಆಗಿಲ್ಲ. ಗಂಡನಿಂದ ನನಗೆ ಸಂಪೂರ್ಣ ಸುಖ ಸಿಗುತ್ತಿಲ್ಲ. ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೇವು. ಆ ಬಳಿಕ ಅವರು ಹೆಚ್ಚಿಗೆ ಟೂರ್ ಮೇಲಿರುತ್ತಾರೆ. ನನಗೆ ಸಮಯ ಕೊಡುತ್ತಿಲ್ಲ.
ಈ ನಡುವೆ ನಾನು ಟ್ವಿಟರ್ ನಲ್ಲಿ ಪರಿಚಯವಾದನೊಬ್ಬನನ್ನು ಪ್ರೀತಿಸೋಕೆ ಶುರುಮಾಡಿರುವೆ. ಅವನಿಗೆ ಪರಿಚಯವಾಗಿ ಕೆಲವೇ ದಿನಗಳಲ್ಲಿ ಮೈ, ಮನ ಕೊಟ್ಟಿರುವೆ. ನನ್ನ ಗಂಡನಿಗಿಂತ ಗೆಳೆಯನೇ ಹೆಚ್ಚಿನ ಸುಖ ಕೊಡುತ್ತಿದ್ದಾನೆ. ನಾನು ಗಂಡನೊಂದಿಗೆ ಇರಲಾ? ಗೆಳೆಯನೊಂದಿಗೆ ಮಲಗಲಾ?
ಉತ್ತರ: ನಿಮ್ಮ ಭವಿಷ್ಯ ನಿರ್ಧಾರ ನಿಮ್ಮ ಕೈಯಲ್ಲೇ ಇದೆ. ಅಲ್ಪಕಾಲದ ಕಾಮ ಸುಖಕ್ಕೆ ನಿಮ್ಮ ಭವಿಷ್ಯವನ್ನು ಬಲಿಕೊಡಬೇಡಿ. ಮದುವೆಯಾದ ಮೇಲೆ ಗಂಡನಿಗೆ ಸರ್ವಸ್ವ ಅರ್ಪಿಸಬೇಕು ಎಂಬುದನ್ನ ಮರೆತಿರುವ ನೀವು, ನಿಮಗರಿವಿಲ್ಲದಂತೆ ನಿಮ್ಮ ಕಾಲ ಮೇಲೆ ಕಲ್ಲು ಎಳೆದುಕೊಂಡಿದ್ದೀರಿ.
ಗಂಡ ಬೇಕೋ ಅಥವಾ ಇನಿಯ ಬೇಕು ಎಂಬುದನ್ನು ನೀವೇ ನಿರ್ಧರಿಸಿ.