ವಿದೇಶಿ ಹುಡುಗಿ ಥರ ಅಸಹ್ಯವಾಗಿ ಸುಖ ನೀಡೋ ಯುವತಿ

Webdunia
ಗುರುವಾರ, 26 ಡಿಸೆಂಬರ್ 2019 (15:47 IST)
ಪ್ರಶ್ನೆ: ಸರ್, ನಾನು ಯುವತಿಯೊಬ್ಬಳನ್ನು ತುಂಬಾ ಪ್ರೀತಿ ಮಾಡುತ್ತಿರುವೆ. ಅವಳಿಗೆ ರೋಮ್ಯಾನ್ಸ್ ಮಾಡೋದು ಎಂದರೆ ತುಂಬಾ ಇಷ್ಟ. ಇನ್ನು ಆ ಥರದ ವಿಡಿಯೋಗಳನ್ನು ಹೆಚ್ಚಾಗಿ ನೋಡೋ ಅವಳು ತಾನಾಗಿಯೇ ನನ್ನ ಜೊತೆಗೆ ಎಲ್ಲಾ ಸುಖ ನೀಡುತ್ತಿದ್ದಾಳೆ.

ಭರ್ಜರಿ ಸುಖ ಸಿಗುತ್ತಿದೆಯಾದರೂ ಅವಳೇ ಎಲ್ಲಾ ಮಾಡೋದ್ರಿಂದ ಕೊಂಚ ಇರಿಸುಮುರಿಸು ಆಗುತ್ತಿದೆ. ಅವಳಿಗೆ ಕಾಮ ಚಪಲ ಜಾಸ್ತಿ ಇರಬಹುದಾ?

 
ಉತ್ತರ: ನೀವು ನಿಜವಾಗಿ ಪ್ರೀತಿ ಮಾಡುತ್ತಿದ್ದಲ್ಲಿ ಹೀಗೆ ಚಿಂತಿಸೋದ್ರಲ್ಲಿ ಪ್ರಯೋಜನವಿಲ್ಲ. ಆ ಯುವತಿ ಹೀಗೆ ಮಾಡಿದ್ದರಲ್ಲಿ ತಪ್ಪು ಕಾಣುತ್ತಿಲ್ಲ. ಏಕೆಂದರೆ ಹರೆಯದಲ್ಲಿ ಈ ಥರದ ನಡುವಳಿಕೆಗಳು ಕುತೂಹಲ ಅಥವಾ ಇಷ್ಟಕ್ಕೆ ಅನುಗುಣವಾಗಿ ಬರುತ್ತದೆ.

ಪ್ರೀತಿ ಮಾಡುವುದು ದೊಡ್ಡದಲ್ಲ. ಅದನ್ನು ಕೇವಲ ಕಾಮಕ್ಕಾಗಿ ಮಾತ್ರ ಪರಿಗಣಿಸಬೇಡಿ. ಒಳ್ಳೆಯ ಮನಸ್ಸಿನಿಂದ ಪ್ರೀತಿ ಮಾಡಿ ಮೊದಲು ಆಕೆಯನ್ನು ಮದುವೆಯಾಗಿ. ಆ ಬಳಿಕ ಆ ಯುವತಿ ನಿಮ್ಮ ಜತೆ ಸುಖವಾಗಿರುತ್ತಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನವಜಾತ ಶಿಶು ತುಂಬಾ ಹೊತ್ತು ನಿದ್ರಿಸಬೇಕೆಂದರೆ ಹೀಗೆ ಮಾಡಿ

ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ‌ಎಷ್ಟು ನೀರು‌ ಕುಡಿಯಬೇಕು ಗೊತ್ತಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಚಿಕ್ಕ ಗಾಯಗಳೂ ಬೇಗ ಗುಣವಾಗುತ್ತಿಲ್ಲ ಎಂದರೆ ಕಾರಣವೇನು ಗೊತ್ತಾ

ಮುಂದಿನ ಸುದ್ದಿ