ಕಚೇರಿಯಲ್ಲಿಯೇ ಸಹಾಯಕಿಯನ್ನು ಗರ್ಭಿಣಿ ಮಾಡಿದ ಹಿರಿಯ ಅಧಿಕಾರಿ

Webdunia
ಭಾನುವಾರ, 29 ಡಿಸೆಂಬರ್ 2019 (12:38 IST)
ಪ್ರಶ್ನೆ: ಸರ್, ನಾನು ಸರಕಾರಿ ಕೆಲಸದಲ್ಲಿ ಉತ್ತಮ ಹುದ್ದೆಯಲ್ಲಿರುವೆ. ನನ್ನ ಕಾಲೇಜಿನ ದಿನಗಳಲ್ಲಿ ಒಬ್ಬಳನ್ನು ಮನಸಾರೆ ಇಷ್ಟಪಟ್ಟಿದ್ದೆ. ಆದರೆ ಪ್ರಪೋಸ್ ಮಾಡಿರಲಿಲ್ಲ.
 

ಈಗ ಅವಳಿಗೆ ಮದುವೆಯಾಗಿದೆ. ಅದೂ ಅಲ್ಲದೇ ನನ್ನದೇ ಕಚೇರಿಯಲ್ಲಿ ನನಗೆ ಸಹಾಯಕಿಯಾಗಿದ್ದಾಳೆ. ಕಳೆದ ಮೂರು ತಿಂಗಳ ಹಿಂದೆ ನಾನು ಅವಳಿಗೆ ಪ್ರಪೋಸ್ ಮಾಡಿದೆ. ಅವಳೂ ಸಮ್ಮತಿಸಿದ್ದರಿಂದ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದೇವೆ. ಆದರೆ ನನಗೆ ಮದುವೆಯಾಗಿ ಮಕ್ಕಳಿದ್ದಾರೆ. ಅವಳಿಗೆ ಇನ್ನೂ ಮದುವೆಯಾಗಿಲ್ಲ. ಮದುವೆಯಾಗದೇ ಗರ್ಭಧರಿಸಿದ್ದಾಳೆ. ಇದರಿಂದ ನನಗೆ ಭವಿಷ್ಯದ ಬಗ್ಗೆ ಹೆದರಿಕೆಯಾಗುತ್ತಿದೆ.

ಉತ್ತರ: ಉತ್ತಮ ಬಾಂಧವ್ಯದ ಸಂಬಂಧಗಳಿಗೆ ನಿಜವಾದ ಬೆಲೆ ಕೊಡೋರು ಕಡಿಮೆಯೇ. ನೀವು ಮನಸ್ಸಿನಲ್ಲಿ ಅವಳ ಬಗ್ಗೆ ಒಲವು ಇಟ್ಟುಕೊಂಡು ಅವಳಿಂದ ಸಾಮೀಪ್ಯ ಬಯಸಿ ಸುಖ ಅನುಭವಿಸಬಾರದಿತ್ತು.

ಅವಳು ಗರ್ಭಿಣಿಯಾಗೋಕೆ ನೀವೇ ಕಾರಣರಾಗಿದ್ದೀರಿ. ಒಂದೇ ಕಚೇರಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಸಮಸ್ಯೆಗಳು ಹೆಚ್ಚಾಗಿ ಬರುವ ಸಾಧ್ಯತೆ ಇರುತ್ತದೆ. ಕೂಡಲೇ ನಿಮ್ಮ ಮೊದಲ ಪತ್ನಿಗೆ ವಿಷಯ ತಿಳಿಸಿ ಸಮಸ್ಯೆ ಪರಿಹರಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೀಸಿಲಿನ ಝಳಕ್ಕೆ ಬೇರೆಲ್ಲ ಪಾನೀಯ ಕುಡಿಯುವ ಬದಲು ಇದನ್ನೊಮ್ಮೆ ಟ್ರೈ ಮಾಡಿ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ