ಮದುವೆಗೂ ಮೊದಲೇ ಅಳಿಯನಿಂದ ಸುಖ ಪಡೆದ ಅತ್ತೆ

Webdunia
ಗುರುವಾರ, 2 ಜನವರಿ 2020 (18:28 IST)
ಪ್ರಶ್ನೆ: ಸರ್, ನನ್ನ ವಯಸ್ಸು 28. ನಾನೊಬ್ಬಳು ಯುವತಿಯನ್ನು ಪ್ರೀತಿಸುತ್ತಿರುವೆ. ಆದರೆ ನನ್ನ ಪ್ರೀತಿಗೆ ಅವಳ ಅತ್ತೆ ವಿಲನ್ ಆಗಿದ್ದಾಳೆ. ಅಸಲಿಗೆ ನನ್ನ  ಪ್ರಿಯತಮೆಗೆ ಅವಳ ಅತ್ತೆಯೇ ಸರ್ವಸ್ವ. ಆಕೆಯೇ ಅವಳನ್ನು ಆರೈಕೆ ಮಾಡಿ ಬೆಳೆಸಿದ್ದಾಳೆ. ಈಗ ಆಕೆಗೆ ಗಂಡ ಇಲ್ಲ. ಸತ್ತು ಐದಾರು ವರ್ಷಗಳಾಗಿವೆ.

ನಾನು ನನ್ನ ಪ್ರೇಯಸಿಯನ್ನು ಮದುವೆಯಾಗುತ್ತೇನೆ ಎಂದು ಅವಳ ಅತ್ತೆ ಬಳಿ ಹೇಳಿದ್ದೇನೆ. ಕೆಲ ದಿನಗಳ ಬಳಿಕ ನನ್ನ ಕರೆದು ತನ್ನ ಬೆಡ್ ರೂಂನಲ್ಲಿ ನನ್ನ ಕೈ ಹಿಡಿದ ಅವಳ ಅತ್ತೆ, ನನ್ನ ಸೊಸೆಯನ್ನು ನೀನು ಮದುವೆಯಾಗಬೇಕಾದರೆ ನನಗೂ ಸುಖ ನೀಡಬೇಕು ಎಂದು ಷರತ್ತು ಹಾಕಿದ್ದಾಳೆ. ಅಲ್ಲದೇ ಅದೇ ದಿನ ನನ್ನಿಂದ ಸುಖ ಪಡೆದಿದ್ದಾಳೆ. ಇದು ಆಗಾಗ ನಡೆಯುತ್ತಲೇ ಇದೆ. ಮುಂದೆ ನನ್ನ ಪ್ರಿಯತಮೆಗೆ ಈ ವಿಷಯ ಗೊತ್ತಾದರೆ ಏನು ಮಾಡಲಿ?

ಉತ್ತರ: ನೀವು ನಿಮ್ಮ ಪವಿತ್ರವಾದ ಪ್ರೀತಿಗೆ ಮೋಸ ಮಾಡಿದ್ದೀರಿ. ನಿಮ್ಮ ಪ್ರಿಯತಮೆಯ ಅತ್ತೆಗೆ ನೇರವಾಗಿ ನಿರಾಕರಿಸಿ ಹೇಳಬಹುದಿತ್ತು. ಆದರೆ ನೀವು ಅವಳೊಂದಿಗೆ ಹಾಸಿಗೆ ಸುಖ ಪಡೆದುಕೊಂಡಿರುವಿರಿ. ಇನ್ನು ಮುಂದಾದರೂ ಅವಳನ್ನು ಬಿಟ್ಟು ಅವಳ ಸೊಸೆಯನ್ನು ಮದುವೆಯಾಗಿ ಸುಂದರ ಜೀವನ ನಡೆಸಿ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ
Show comments