ಇಂಥಾ ಟೈಮ್ ನಲ್ಲೇ ಅವಳಿಗೆ ಸುಖ ನೀಡಬೇಕಾ?

Webdunia
ಸೋಮವಾರ, 13 ಜನವರಿ 2020 (15:18 IST)
ಪ್ರತಿಯೊಬ್ಬ ಪುರುಷರ ಕೆಲವೊಂದು ಹಾವಭಾವ ಹಾಗೂ ಅಂಗಗಳನ್ನು ಕಂಡರೆ ಮಹಿಳೆಯರು ತುಂಬ ಇಷ್ಟಪಡುತ್ತಾರೆ. ಅದರಲ್ಲೂ ಪುರುಷರ ಕೆಲವು ವಿಷಯಗಳು ಸ್ತ್ರೀಯರಿಗೆ ಮೂಡ್ ಸಂದರ್ಭದಲ್ಲಿ ತುಂಬಾ ಖುಷಿ ಕೊಡುತ್ತವಂತೆ.

ಸ್ತ್ರೀಯರ ಕೆಲವು ವಿಷಯಗಳು ಸಹ ಪುರುಷರಿಗೆ ಹೆಚ್ಚು ಇಷ್ಟವಾಗುತ್ತವೆ. ಮೂಡ್ ಬಂದಾಗ ಬಹುತೇಕ ಮಹಿಳೆಯರು ಪುರುಷರ ಕೂದಲಿನ ಜೊತೆ  ಆಟವಾಡುವುದನ್ನು ಇಷ್ಟಪಡುತ್ತಾರೆ. ಅಲ್ಲದೆ ಪುರುಷರ ಎದೆಯ ಮೇಲೆ ಮಹಿಳೆಯರು ತಮ್ಮ ತಲೆಯನ್ನು ಇಟ್ಟು ಮಲಗಿದರೆ ತುಂಬಾ ಖುಷಿಯಾಗುತ್ತಾರೆ. ಜೊತೆಯಾಗಿ  ಅವರ ಕೈ ಹಿಡಿದು ಓಡಾಡುವುದು ಸಹ ಯುವತಿಯರಿಗೆ ಹೆಚ್ಚು ಇಷ್ಟವಾಗುತ್ತದೆ.

ಮಹಿಳೆಯರಿಗೆ ಸ್ವಲ್ಪ ಹುಚ್ಚುಚ್ಚಾಗಿ ಆಡುವುದು ಇಷ್ಟವಾಗುತ್ತದೆ ಅಂತೆ. ಇನ್ನು ಪ್ರೀತಿಯ ನೋಟವು ಕೂಡ ಮಹಿಳೆಯರ ಪ್ರೀತಿಯನ್ನು ಸೆಳೆಯುತ್ತದೆ. ಸಂಭೋಗ ಜೀವನ ವನ್ನು ಚೆನ್ನಾಗಿಟ್ಟುಕೊಳ್ಳಬೇಕೆಂದರೆ ಸಂಗಾತಿಯ ಮೇಲೆ ವಿಶ್ವಾಸವಿಡಬೇಕು. ತಮ್ಮ ಸಂಗಾತಿಯ ಮೇಲೆ ಹೆಚ್ಚು ನಂಬಿಕೆಯಿಡುತ್ತಾರೋ ಅವರ ರತಿಸುಖ ಜೀವನ ಅತೀ ಹೆಚ್ಚು ಚೆನ್ನಾಗಿರುತ್ತದಂತೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಚಿಕ್ಕ ಗಾಯಗಳೂ ಬೇಗ ಗುಣವಾಗುತ್ತಿಲ್ಲ ಎಂದರೆ ಕಾರಣವೇನು ಗೊತ್ತಾ

ಬೀಸಿಲಿನ ಝಳಕ್ಕೆ ಬೇರೆಲ್ಲ ಪಾನೀಯ ಕುಡಿಯುವ ಬದಲು ಇದನ್ನೊಮ್ಮೆ ಟ್ರೈ ಮಾಡಿ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ಮುಂದಿನ ಸುದ್ದಿ
Show comments