Daily Horoscope
✕

ನಿಂತ ಭಂಗಿಯಲ್ಲಿ ಸುಖ ಪಡೆಯೋದು ಹೇಗೆ ಗೊತ್ತಾ?

Webdunia
ಶನಿವಾರ, 18 ಜನವರಿ 2020 (14:08 IST)
ಸಮಸ್ಯೆ: ಸರ್ ಮದ್ವೆ ಆಗಿ 2 ವರ್ಷ ಆಗಿದೆ. ನನ್ನ ಪತ್ನಿ ಈಗ ಗರ್ಭವತಿಯಾಗಿದ್ದು ಇದೀಗ ನಾಲ್ಕು ತಿಂಗಳು ತುಂಬುತ್ತಿದೆ. ನನ್ನ ಮಡದಿ ಗರ್ಭವತಿಯಾದಂದಿನಿಂದ ನನ್ನ ಪತ್ನಿ ಜೊತೆ ಸಂಭೋಗ ನಡೆಸಿಲ್ಲ. ನಾನು ಹಾಗೂ ಪತ್ನಿ ಬೇರೆ ಬೇರೆ ಮಲಗಬೇಕೆಂದು ಕೆಲವರು ಹೇಳುತ್ತಿದ್ದಾರೆ. ಆದರೂ ನನ್ನ ಪತ್ನಿಗೆ ಕೂಡಿ ಮಲಗೋದ್ರಲ್ಲಿ ಆಸಕ್ತಿಯಿದೆ. ಆದರೆ ನನ್ನಾಕೆಗೆ

ಏನಾದರೂ ತೊಂದರೆಯಾಗಬಹುದು ಎಂಬ ದೃಷ್ಟಿಯಿಂದ ಆಕೆಯ ಜೊತೆ ಅದನ್ನ ನಡೆಸುತ್ತಿಲ್ಲ. ಆಕೆ ನನ್ನ ಬಳಿ ಅದಕ್ಕೆ ಅಪೇಕ್ಷಿಸುತ್ತಾಳೆ. ಗರ್ಭಿಣಿ ಹೆಂಡತಿ ಜೊತೆಗೆ ಸರಸ ಎಷ್ಟು ಸೂಕ್ತ?

ಸಲಹೆ:  ಹೆಣ್ಣು ಗರ್ಭವತಿ ಆಗಿದ್ದರೂ ಕೂಡಾ ಲೈಂಗಿಕ ಸಂತೋಷವನ್ನು ಗಳಿಸುತ್ತಿರುತ್ತಾಳೆ ಮತ್ತು ಲೈಂಗಿಕ ಸಂತೋಷವನ್ನು ಗಂಡನಿಗೂ ನೀಡುತ್ತಿರುತ್ತಾಳೆ. ಮಡದಿ ಗರ್ಭಿಣಿಯಾದ ಒಂದರಿಂದ ಮೂರು ತಿಂಗಳ ತನಕ ಅದನ್ನ ನಡೆಸಬಾರದು. ಹಾಗೂ ಗರ್ಭಿಣಿಗೆ ಏಳು ತಿಂಗಳ ನಂತರ ಸಂಭೋಗ ನಡೆಸಬಾರದು. 

ಇದರಿಂದ ಪಿಂಡಗೂಸಿಗೆ ತೊಂದರೆ ಅಥವಾ ಆಕೆಗೆ ಗರ್ಭಪಾತವಾಗುವ ಸಂಭವವಿದೆ. ನಾಲ್ಕರಿಂದ ಏಳು ತಿಂಗಳ ಒಳಗೆ ಮಡದಿಯ ಹೊಟ್ಟೆಗೆ ಭಾರವಾಗದ ರೀತಿಯಲ್ಲಿ ರತಿಸುಖ ನಡೆಸಬಹುದು. ಆದರೆ ಎಚ್ಚರ ತುಂಬಾ ಮುಖ್ಯ. ಉದಾಹರಣೆಗೆ ನಿಂತ ಭಂಗಿಯಲ್ಲಿ ಆಕೆ ಹೊಟ್ಟೆಗೆ ಭಾರವಾಗದ ರೀತಿಯಲ್ಲಿ ಅದನ್ನ ನಡೆಸಬಹುದು.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಇತ್ತೀಚೆಗೆ ಪುರುಷರಲ್ಲಿ ಕೂದಲು ಉದುರುವಿಕೆ ಹೆಚ್ಚಾಗಿರುವುದು ಯಾಕೆ

ಪಟಾಕಿ ಹೊಗೆಯಿಂದ ಶೀತ, ಕೆಮ್ಮು ಆಗದಂತೆ ಏನು ಮಾಡಬೇಕು

ದೀಪಾವಳಿ ಹಬ್ಬದ ಸಿಹಿ ತಿಂದ ಬಳಿಕ ದೇಹದ ತೂಕ ನಿಯಂತ್ರಿಸಲು ಸರಳ ಟಿಪ್ಸ್

ಚಳಿಗಾಲದಲ್ಲಿ ತುಟಿ ಒಡೆಯುವುದು ಯಾಕೆ, ಬೆಸ್ಟ್ ಮನೆ ಮದ್ದು

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ