Daily Horoscope
✕

ಲೈಂಗಿಕ ತೃಪ್ತಿ ಸಿಗದ ಪತ್ನಿ ಹೀಗಾ ಮಾಡೋದು

Webdunia
ಭಾನುವಾರ, 19 ಜನವರಿ 2020 (20:12 IST)
ಪ್ರಶ್ನೆ : ನನಗೆ 30 ವರ್ಷಗಳಾಗಿವೆ. ಮದುವೆಯಾಗಿ 3 ವರ್ಷಗಳು ಕಳೆದಿವೆ.  ನನ್ನ ಪತಿ ವಿದೇಶದಲ್ಲಿದ್ದಾರೆ. ನಾವಿಬ್ಬರು ದೂರ ದೂರವಿರುವುದರಿಂದ ನನಗೆ ಲೈಂಗಿಕ ತೃಪ್ತಿ ಸಿಗುತ್ತಿಲ್ಲ. ನಾನು ನನ್ನ ಗಂಡನನ್ನು ತುಂಬಾ ಪ್ರೀತಿಸುತ್ತೇನೆ. 

ಆದರೆ ನನ್ನ ಆಸೆ, ಲೈಂಗಿಕ ತೃಪ್ತಿ ಅದುಮಿಡಲು ಆಗುತ್ತಿಲ್ಲ.  ಅವರು ನನ್ನ ಜತೆಗೆ ಇರಲು ಬರುತ್ತಿಲ್ಲ. ಗೆಳೆಯ ಸುಖ ಕೊಡುವೆ ಅಂತಿದ್ದಾನೆ. ಮುಂದೇನು ಮಾಡಬೇಕೆಂದು ಪರಿಹಾರ ಸೂಚಿಸಿ.

ಉತ್ತರ : ವಯೋಸಹಜ ಆಕರ್ಷಣೆ ಹಾಗೂ ಲೈಂಗಿಕ ಭಾವನೆ ನಿಮ್ಮಲ್ಲಿವೆ. ನೀವು ಗಂಡನೊಂದಿಗೆ ಈ ಕುರಿತು ಮನಬಿಚ್ಚಿ ಚರ್ಚೆ ಮಾಡಿ. ನಿಮ್ಮ ಭಾವನೆಗಳನ್ನು ಅವರ ಜೊತೆ ಹಂಚಿಕೊಳ್ಳಿ.

ಅವರಿಗೆ ನಿಮ್ಮ ಜೊತೆಗೆ ಇರಲು ಬರಲು ಆಗುವುದಿಲ್ಲ ಅಂದಾದರೆ, ಇಲ್ಲವೇ ನಿಮಗೆ ಅವರಿದ್ದಲ್ಲಿಗೆ ಹೋಗಲು ಸಾಧ್ಯವೇ ಅಂತ ಮಾತನಾಡಿಕೊಳ್ಳಿ. ನಿಮ್ಮ ಕುಟುಂಬದವರು, ಗಂಡನೊಂದಿಗೆ ಚರ್ಚಿಸಿದ ಬಳಿಕವೇ ನೀವೊಂದು ಸ್ಪಷ್ಟ ತೀರ್ಮಾನಕ್ಕೆ ಬರಬೇಕಾಗುತ್ತದೆ.  ಅನೈತಿಕ ಸಂಬಂಧಕ್ಕೆ ಯಾವತ್ತೂ ಮುಂದಾಗಬೇಡಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಮುಂದಿನ ಸುದ್ದಿ