ಗಂಡ ಇಲ್ಲದಾಗ ಪಕ್ಕದ ಮನೆಯವಳು ಸುಖ ನೀಡೋದಾ

Webdunia
ಗುರುವಾರ, 30 ಜನವರಿ 2020 (14:42 IST)
ಪ್ರಶ್ನೆ: ಪಕ್ಕದ ಮನೆಯಲ್ಲಿರುವ ಹೆಣ್ಣು ನೋಡೋಕೆ ತುಂಬಾ ಸೂಪರ್ ಆಗಿದ್ದಾಳೆ. ವಯಸ್ಸು 30. ನನಗೂ ಈಗ ಅಷ್ಟೇ ವಯಸ್ಸು. ಆಕೆಯ ಗಂಡ ದುಡಿಯೋಕೆ ಮನೆ ಬಿಟ್ಟು ವರ್ಷವಾಗಿದೆ. ಪ್ರತಿ ವರ್ಷದಲ್ಲಿ ಮೂರ್ನಾಲ್ಕು ದಿನ ಮಾತ್ರ ಮನೆಯಲ್ಲಿರುತ್ತಾನೆ. ಹೀಗಾಗಿ ಗಂಡ ಇಲ್ಲದ ಸಮಯದಲ್ಲಿ ನನ್ನನ್ನು ಕರೆದು ಅವಳು  ಕಾಮಸುಖ ಪಡೆದುಕೊಳ್ಳುತ್ತಿದ್ದಾಳೆ.

ನಮ್ಮಿಬ್ಬರ ಸಲುಗೆ ಪ್ರೀತಿ, ಬಿಟ್ಟಿರಲಾರದಷ್ಟು ಹೆಮ್ಮರವಾಗಿದೆ. ಒಂದು ದಿನ ನಾನು ಅವಳ ಮನೆಯ ಬೆಡ್ ರೂಮಿನಲ್ಲಿ ಅವಳೊಂದಿಗೆ ರತಿಸುಖ ಅನುಭವಿಸೋವಾಗ ಅವಳ ಗಂಡ ಬಂದೇ ಬಿಟ್ಟ. ನಾವಿಬ್ಬರೂ ರೆಡ್ ಹ್ಯಾಂಡ್ ಆಗಿ ಸಿಲುಕಿಕೊಂಡಿದ್ದು, ಆತ ನನ್ನ ಹೆಂಡತಿಗೆ ವಿಷಯ ತಿಳಿಸಿದ್ದಾನೆ. ಮುಂದೆ ಮಾಡೋದೇನು?

ಉತ್ತರನೀವು ಮಾಡಬಾರದ ಕೆಲಸ ಮಾಡಿ ನಿಮ್ಮ ಪತ್ನಿಯನ್ನು ಹಾಗೂ ಪಕ್ಕದ ಮನೆಯಾಕೆಯ ಕುಟುಂಬವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದೀರಿ. ಪಕ್ಕದ  ಮನೆಯಾಕೆಯ ಸಹವಾಸವನ್ನು ಕೂಡಲೇ ನಿಲ್ಲಿಸಿಬಿಡಿ.

ಅವಳ ಗಂಡನಿಗೆ ನಿಮ್ಮಿಬ್ಬರ ವಿಷಯ ಗೊತ್ತಾಗಿದೆ. ಇನ್ಮುಂದೆ ಭಾರೀ ಅನಾಹುತವೇ ಆಗಬಹುದು. ಆಕೆಯಿಂದಾಗಿ ನಿಮ್ಮ ದಾಂಪತ್ಯದಲ್ಲಿಯೂ ಬಿರುಕು ಕಾಣಿಸಿಕೊಳ್ಳಬಹುದು. ಎರಡು ಕುಟುಂಬಗಳ ನೆಮ್ಮದಿಗಾಗಿ ನೀವು ಅನೈತಿಕ ಸಂಬಂಧದಿಂದ ದೂರ ಇರುವುದೇ ಉತ್ತಮ.






ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನದಲ್ಲಿ ಒಂದು ಬಾರಿ ಎಬಿಸಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಬೆಳಿಗ್ಗೆ ತಡವಾಗಿ ಏಳುವುದು ಎಷ್ಟು ಅಪಾಯಕಾರಿ ಗೊತ್ತಾ

ಗರ್ಭಿಣಿಯರು ಎಡಭಾಗಕ್ಕೆ ಹೊರಳಿ ಮಲಗುವುದರಿಂದ ಎಷ್ಟು ಉಪಯೋಗಿವಿದೆ ಗೊತ್ತಾ

ಬೇಸಿಗೆಯಲ್ಲಿ ಯಾವ ತರಕಾರಿಗಳು ಆರೋಗ್ಯಕ್ಕೆ ಬೆಸ್ಟ್ ಗೊತ್ತಾ

ನವಜಾತ ಶಿಶು ತುಂಬಾ ಹೊತ್ತು ನಿದ್ರಿಸಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments